ETV Bharat / state

ಚನ್ನರಾಯಪಟ್ಟಣದಲ್ಲಿ ಪಾರಿವಾಳ ವಿಚಾರಕ್ಕೆ ನಡೆದ ಇಬ್ಬರ ನಡುವಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ! - ಪಾರಿವಾಳ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ

ಪಾರಿವಾಳ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿ ಓರ್ವನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ನಡೆದಿದೆ.

Channarayapattana
ಪಾರಿವಾಳ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ
author img

By

Published : Jul 30, 2020, 3:28 PM IST

ಚನ್ನರಾಯಪಟ್ಟಣ: ಪಾರಿವಾಳ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿ ಓರ್ವನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಚನ್ನರಾಯಪಟ್ಟಣದಲ್ಲಿ ಪಾರಿವಾಳ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ಸಮೀವುಲ್ಲಾ ಕೊಲೆಯಾದ ವ್ಯಕ್ತಿ. ಪಾರಿವಾಳ ಇಳಿಸಿಕೊಂಡಿರುವ ಬಗ್ಗೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಜಗಳ ಬಿಡಿಸಲು ಮುಂದಾಗಿದ್ದ ಸಮೀವುಲ್ಲಾಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನಾಲ್ವರನ್ನ ವಶಕ್ಕೆ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.