ETV Bharat / state

ಹಾಸನದಲ್ಲಿ ಇಂದು 195 ಕೊರೊನಾ ಕೇಸ್​ ದೃಢ: ಮೂವರು ಮೃತ - hassan corona positive today

ಹಾಸನದಲ್ಲಿ 195 ಕೊರೊನಾ ಸೋಂಕು ದೃಢ ಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ.ಕಾಂತರಾಜ್ ತಿಳಿಸಿದರು

today 195 positive cases in hassan
ಆರೋಗ್ಯಾಧಿಕಾರಿ ಡಾ.ಕಾಂತರಾಜ್
author img

By

Published : Aug 23, 2020, 10:05 PM IST

ಹಾಸನ: ಜಿಲ್ಲೆಯಲ್ಲಿ ಇಂದು 195 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ.ಕಾಂತರಾಜ್ ತಿಳಿಸಿದರು.

ಆರೋಗ್ಯಾಧಿಕಾರಿ ಡಾ.ಕಾಂತರಾಜ್

ಜಿಲ್ಲೆಯಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 159ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 5,970ಕ್ಕೆ ಏರಿಕೆದೆ.

ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಸಕ್ರಿಯವಾಗಿ 1,865 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 3,946 ಜನರು ಗುಣಮುಖರಾಗಿದ್ದಾರೆ.

ತೀವ್ರ ನಿಗಾ ಘಟಕದಲ್ಲಿ 59 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅರಸೀಕೆರೆ 17, ಚನ್ನರಾಯಪಟ್ಟಣ 15, ಆಲೂರು 4, ಹಾಸನ 88, ಹೊಳೆನರಸೀಪುರ 21, ಅರಕಲಗೂಡು 15, ಬೇಲೂರು 26 ಹಾಗೂ ಸಕಲೇಶಪುರ ತಾಲೂಕಿನಲ್ಲಿ 9 ಸೋಂಕಿತರು ದೃಢಪಟ್ಟಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ.ಕಾಂತರಾಜ್ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.