ETV Bharat / state

ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಇಬ್ಬರ ದುರ್ಮರಣ, ಮೂವರಿಗೆ ಗಂಭೀರ ಗಾಯ.. - Tractor accident in Hassan, death of two

ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟ್ರ್ಯಾಕ್ಟರ್ ಪಲ್ಟಿ
author img

By

Published : Oct 19, 2019, 9:38 PM IST

Updated : Oct 19, 2019, 11:04 PM IST

ಹಾಸನ: ಜೋಳ ಸುಲಿಯುವ ಟ್ರ್ಯಾಕ್ಟರ್ ಟ್ರಾಲಿ ಪಲ್ಪಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. ಶೆಟ್ಟೆಗೆರೆ ಪುಟ್ಟಸ್ವಾಮಿ (40) ಮತ್ತು ರಾಮಯ್ಯ (55) ಎಂಬುವರು ಮೃತಪಟ್ಟ ದುರ್ದೈವಿಗಳು. ಸನ್ಯಾಸಿಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಲ್ಲಾಪುರದ ಬಳಿ ಈ ಅಪಘಾತ ಸಂಭವಿಸಿದೆ. ಆದರೆ, ಟ್ರ್ಯಾಕ್ಟರ್​ನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿರುವ ದೃಶ್ಯ..

ಗಾಯಾಳುಗಳನ್ನು ಬೇಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಹಾಸನ: ಜೋಳ ಸುಲಿಯುವ ಟ್ರ್ಯಾಕ್ಟರ್ ಪಲ್ಪಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಶೆಟ್ಟೆಗೆರೆ ಪುಟ್ಟಸ್ವಾಮಿ (40) ಮತ್ತು ರಾಮಯ್ಯ (55) ಎಂಬುವರೇ ಮೃತಪಟ್ಟ ದುರ್ದೈವಿಗಳು. ತಾಲ್ಲೂಕಿನ ಸನ್ಯಾಸಿಹಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮಲ್ಲಾಪುರದ ಬಳಿ ಮೆಕ್ಕೆಜೋಳ ಸುಳಿಯುವ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇನ್ನು ಟ್ರ್ಯಾಕ್ಟರ್ ನಲ್ಲಿದ್ದ ಮೂರು ಮಂದಿ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು ಮೂರು ಮಂದಿಯನ್ನ ಹೆಚ್ಚಿನ ಚಿಕಿತ್ಸೆಗೆ ಬೇಲೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಬೇಲೂರು ಪೋಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಅಜೇಯ್ ಕುಮಾರ್ ಭೇಟಿ ನೀಡಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
Last Updated : Oct 19, 2019, 11:04 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.