ETV Bharat / state

ಮಧ್ಯರಾತ್ರಿ ನದಿ ಪಾತ್ರದ ಪ್ರದೇಶಗಳಿಗೆ ನುಗ್ಗಿದ ನೀರು.. ನೋಡ ನೋಡುತ್ತಿದ್ದಂತೆ ಕುಸಿತ ಕಂಡ ಮನೆಗಳು.. - hassan latest news

ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಟ್ಟಿರುವ ಕಾರಣ ಶುಕ್ರವಾರ ಮಧ್ಯರಾತ್ರಿ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದ್ದು,ಇಂದು ನಾಲ್ಕೈದು ಮನೆಗಳು ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿವೆ.

ಮಧ್ಯರಾತ್ರಿ ನದಿ ಪಾತ್ರದ ಮನೆಗಳಿಗೆ ನುಗ್ಗಿದ ನೀರು..ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಮನೆಗಳು
author img

By

Published : Aug 11, 2019, 5:54 PM IST

ಹಾಸನ: ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಟ್ಟಿರುವ ಕಾರಣ ಶುಕ್ರವಾರ ಮಧ್ಯರಾತ್ರಿ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದೆ.

ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಮನೆಗಳು..

ಯಾಸಿನ್‌ನಗರ, ಕೆಎನ್‌ಎ ಬಡಾವಣೆಯಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಇನ್ನೂ ಹೆಚ್ಚಿನ ನೀರನ್ನು ಬಿಡುವ ಕಾರಣ ಸ್ಥಳೀಯರು ತಮ್ಮ ವಸ್ತುಗಳನ್ನು ತೆಗೆದುಕೊಂಡು ಆಶ್ರಯ ಕೇಂದ್ರ ಅಥವಾ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪಟ್ಟಣದೊಳಗೆ ಭಾರಿ ಪ್ರಮಾಣದ ನೀರು ಬರುತ್ತಿರುವ ಕಾರಣ, ಇಂದು ನಾಲ್ಕೈದು ಮನೆಗಳು ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿವೆ. ಸ್ಥಳೀಯರು ಸುರಕ್ಷಿತ ಹಾಗೂ ಗಂಜಿ ಕೇಂದ್ರಗಳಿಗೆ ತೆರಳಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Intro:ಹಾಸನ : ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಟ್ಟಿರುವ ಕಾರಣ ಶುಕ್ರವಾರ ಮಧ್ಯರಾತ್ರಿ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದೆ.

Body:ಯಾಸಿನ್‌ನಗರ, ಕೆಎನ್‌ಎ ಬಡಾವಣೆಯಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇನ್ನೂ ಹೆಚ್ಚಿನ ನೀರನ್ನು ಬಿಡುವ ಕಾರಣ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡು ಆಶ್ರಯ ಕೇಂದ್ರ ಅಥವಾ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ನಿವಾಸಿಗಳಲ್ಲಿ ಶನಿವಾರ ಅಧಿಕಾರಿಗಳು ವಿನಂತಿಸಿದರು.

ಪಟ್ಟಣದೊಳಗೆ ಭಾರಿ ಪ್ರಮಾಣದ ನೀರು ಬರುತ್ತಿರುವ ಕಾರಣ ಭಾನುವಾರ ಬೆಳಗ್ಗೆ ನಾಲ್ಕೈದು ಹೆಚ್ಚು ಮನೆಗಳು ನೋಡು ನೋಡುತ್ತಿದ್ದಂತೆ ಕಣ್ಣಮುಂದೆಯೇ ಕುಸಿದು ಬಿಳುತ್ತಿವೆ.

ಸ್ಥಳಿಯರು ಸುರಕ್ಷಿತ ಕೇಂದ್ರ ಹಾಗೂ ಗಂಜಿ ಕೇಂದ್ರಗಳಿಗೆ ತೆರಳಿರುವುದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ.

Conclusion:ಸ್ಥಳಕ್ಕೆ ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ, ತಾಪಂ ಇಒ ಯೋಗೇಶ್, ಪುರಸಭಾ ಮುಖ್ಯಾಧಿಕಾರಿ ಬಸವರಾಜು ಕೂಡ ಈ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.