ETV Bharat / state

ಸಿಡಿಮದ್ದು ಬಳಸಿ ಕಾಡು ಹಂದಿ ಬೇಟೆ : ಆರೋಪಿಗಳ ಪತ್ತೆಗಾಗಿ ಶೋಧ - hassan Wild boar hunting using fireworks

ಜಿಲ್ಲೆಯ ಬಾಣಾವಾರ ಸಮೀಪದ ಜಾಕನಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಸಿಡಿಮದ್ದು ಬಳಸಿ ಕಾಡುಹಂದಿ ಬೇಟೆಯಾಡಿ ಅಕ್ರಮವಾಗಿ ಮಾಂಸ ಸಾಗಾಣಿಕೆ ಮಾಡಲು ಪ್ರಯತ್ನಿಸಿದ್ದ ಆರೋಪಿಗಳ ಪತ್ತೆಗಾಗಿ ಅರಣ್ಯ ಇಲಾಖೆ ಪೊಲೀಸರು ಬಲೆ ಬಿಸಿದ್ದಾರೆ.

wild-boar-hunting-using-fireworks-search-for-accused-detection
ಸಿಡಿಮದ್ದು ಬಳಸಿ ಕಾಡು ಹಂದಿ ಬೇಟೆ
author img

By

Published : Jan 18, 2020, 7:17 PM IST

ಹಾಸನ/ಬಾಣಾವಾರ: ಸಿಡಿಮದ್ದು ಬಳಸಿ ಕಾಡುಹಂದಿ ಬೇಟೆಯಾಡಿ ಅಕ್ರಮವಾಗಿ ಮಾಂಸ ಸಾಗಾಣಿಕೆ ಮಾಡಲು ಪ್ರಯತ್ನಿಸಿದ್ದ ಆರೋಪಿಗಳ ಪತ್ತೆಗಾಗಿ ಅರಣ್ಯ ಇಲಾಖೆ ಪೊಲೀಸರು ಬಲೆ ಬಿಸಿದ್ದಾರೆ.

ಅರಸೀಕೆರೆ ವಲಯ ಅರಣ್ಯ ವ್ಯಾಪ್ತಿಯ ಬಾಣಾವರ ಸಮೀಪವಿರುವ ಜಾಕನಕಟ್ಟೆ ಮೀಸಲು ಅರಣ್ಯದಲ್ಲಿ ಕೊಟ್ರೇಶ್ ಮತ್ತು ನಂಜುಂಡಪ್ಪ ಎಂಬ ಆರೋಪಿಗಳು ಸಿಡಿಮದ್ದು ಬಳಸಿ ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಾಣಿಕೆ ಮಾಡಲು ಪ್ರಯತ್ನಿಸಿದ್ದರು.

ಈ ಕುರಿತು ಮಾಹಿತಿ ತಿಳಿದು ದಾಳಿ ನಡೆಸಿದ ಅರಣ್ಯ ಇಲಾಖೆ ಪೊಲೀಸರು 3.9 ಕೆಜಿ ಕಾಡುಹಂದಿ ಮಾಂಸ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರವಾಹನ ಹಾಗೂ 3 ಮಾರಕಾಸ್ತ್ರಗಳನ್ನ ವಶಪಡಿಸಿಕೊಂಡು ಆರೋಪಿಗಳ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನಾಪತ್ತೆಯಾದವರ ಶೋಧಕಾರ್ಯ ನಡೆಸಿದ್ದಾರೆ.

Intro:ಹಾಸನ/ಬಾಣಾವಾರ: ಸಿಡಿಮದ್ದು ಬಳಸಿ ಕಾಡುಹಂದಿ ಬೇಟೆಯಾಡಿ ಅಕ್ರಮ ಸಾಗಾಣಿಕೆ ಮಾಡಲು ಪ್ರಯತ್ನಿಸಿದ್ದು, ಕಾಡು ಹಂದಿ ಮಾಂಸವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಟ್ರೇಶ್ ಮತ್ತು ನಂಜುಂಡಪ್ಪ ಸದ್ಯ ತಲೆಮರೆಸಿಕೊಂಡ ಆರೋಪಿಗಳಾಗಿದ್ದು, ಅರಸೀಕೆರೆ ವಲಯ ಅರಣ್ಯ ವ್ಯಾಪ್ತಿಯ ಬಾಣವರ ಸಮೀಪವಿರುವ ಜಾಕನಕಟ್ಟೆ ಮೀಸಲು ಅರಣ್ಯದಲ್ಲಿ ಅರಣ್ಯಾಧಿಕಾರಿಗಳು ಪ್ರಕರಣವನ್ನು ಭೇದಿಸಿದ್ದಾರೆ

ಸಿಡಿಮದ್ದು ಬಳಸಿ ಕಾಡುಹಂದಿ ಬೇಟೆಯಾಡಿ ಸಾಗಾಣಿಕೆ ಮಾಡಲು ಪ್ರಯತ್ನಿಸಿದ್ದ 3.9 ಕೆಜಿ ಕಾಡುಹಂದಿ ಮಾಂಸ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರವಾಹನ ಹಾಗೂ 3 ಮಾರಕಾಸ್ತ್ರಗಳನ್ನ ವಶಪಡಿಸಿಕೊಂಡಿದ್ದು, ಅವರ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ .

ವಲಯ ಅರಣ್ಯಾಧಿಕಾರಿ ದಯಾನಂದ ಸಿ. ಎ. ರವರ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿ ಗಳಾದ ಉಮೇಶ್ ಸಿ ಎಸ್. ಧನಂಜಯ, ಕೆ. ಎಂ. ಅರಣ್ಯ ರಕ್ಷಕರಾದ ರಮೇಶ್ ಸಿ. ಡಿ. ದಿಲೀಪ್ ಕೆ ಟಿ ದಿಲೀಪ್ ಕುಮಾರ್ ಯು. ಎಸ್ ಇವರುಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ರು.

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.