ETV Bharat / state

ಹಾವೇರಿಯಲ್ಲಿ ಇಂದು 102 ಜನರಲ್ಲಿ ಕೊರೊನಾ ಪಾಸಿಟಿವ್ ದೃಢ - new COVID-19 cases

ಹಾವೇರಿ ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 09 ಜನ ಮೃತಪಟ್ಟಿರುವುದಾಗಿ ಜಿಲ್ಲಾಡಳಿತ ದೃಢೀಕರಿಸಿದ್ದು ಈ ಸಂಖ್ಯೆ 101 ಕ್ಕೇರಿದಂತಾಗಿದೆ.

102 new COVID-19 cases in Haveri
ಹಾವೇರಿ ಜಿಲ್ಲೆಯಲ್ಲಿ ಕೊರೊನಾ
author img

By

Published : Aug 29, 2020, 9:09 PM IST

ಹಾವೇರಿ: ಜಿಲ್ಲೆಯಲ್ಲಿ ಇಂದು 102 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಕೊರೊನಾ ಪೀಡಿತರ ಸಂಖ್ಯೆ 4,152 ಕ್ಕೇರಿದಂತಾಗಿದೆ.

ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣನವರ್​

ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಇಂದು 110 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 09 ಜನ ಮೃತಪಟ್ಟಿರುವುದಾಗಿ ಜಿಲ್ಲಾಡಳಿತ ದೃಢೀಕರಿಸಿದ್ದು ಈ ಸಂಖ್ಯೆ 101 ಕ್ಕೇರಿದಂತಾಗಿದೆ.

ತಾಲೂಕುವಾರು ವಿವರ:

ಬ್ಯಾಡಗಿ ತಾಲೂಕಿನಲ್ಲಿ 17, ಹಾನಗಲ್ 07, ಹಾವೇರಿ 31, ಹಿರೇಕೆರೂರು 14 ಜನರಿಗೆ ಸೋಂಕು ತಗುಲಿದೆ. ರಾಣೆಬೆನ್ನೂರು ತಾಲೂಕಿನಲ್ಲಿ 15, ಶಿಗ್ಗಾವಿ 12, ಸವಣೂರು 03 ಹಾಗೂ ಇತರ ಮೂರು ಜನರಿಗೆ ಕೊರೊನಾ ದೃಢಪಟ್ಟಿದೆ.

ಜಿಲ್ಲೆಯಲ್ಲಿ 887 ಜನರನ್ನು ಹೋಂ ಐಸೊಲೇಷನ್​ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು 393 ಸೋಂಕಿತರಿಗೆ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣನವರ್​ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.