ETV Bharat / state

ಹಾವೇರಿಯಲ್ಲಿ 22 ಕೊರೊನಾ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 10,038 ಕ್ಕೆ ಏರಿಕೆ

ಹಾವೇರಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಇಂದು 32 ಜನ ಗುಣಮುಖರಾಗಿ ಮನೆಗೆ ತೆರಳಿದ್ದು, 22 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ಹಾವೇರಿ
ಹಾವೇರಿ
author img

By

Published : Oct 18, 2020, 7:18 PM IST

Updated : Oct 18, 2020, 9:01 PM IST

ಹಾವೇರಿ: ಜಿಲ್ಲೆಯಲ್ಲಿಂದು 22 ಜನರಿಗೆ ಕೊರೊನಾ ದೃಢಪಟ್ಟಿದ್ದು, ಕೋವಿಡ್ ಸೋಂಕಿತರ ಸಂಖ್ಯೆ 10,038 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಇಂದು 32 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಹಾನಗಲ್ ತಾಲೂಕಿನಲ್ಲಿ 03, ರಾಣೆಬೆನ್ನೂರು-14, ಶಿಗ್ಗಾವಿ-03 ಹಾಗೂ ಬ್ಯಾಡಗಿ ಮತ್ತು ಸವಣೂರು ತಾಲೂಕಿನಲ್ಲಿ ತಲಾ ಒಬ್ಬರಿಗೆ ಕೊರೊನಾ ತಗುಲಿದೆ.

ಇಂದು ಜಿಲ್ಲೆಯಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊರೊನಾದಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 183 ಕ್ಕೇರಿದಂತಾಗಿದೆ. ಜೊತೆಗೆ 466 ಜನ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 122 ಸೋಂಕಿತರು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Last Updated : Oct 18, 2020, 9:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.