ETV Bharat / state

ಹಾವೇರಿಯಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ: ಇಂದು 28 ಮಂದಿಗೆ ತಗುಲಿದ ಸೋಂಕು - haveri corona news

ಶಿಗ್ಗಾವಿ, ರಾಣೆಬೆನ್ನೂರು ಮತ್ತು ಹಾನಗಲ್‌ನಲ್ಲಿ ಕೊರೊನಾ ಪ್ರಕರಣಗಳು ವರದಿಯಾಗಿವೆ. ಹಾನಗಲ್ ತಹಸೀಲ್ದಾರ್ ಕಚೇರಿಯಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ದೃಢಪಟ್ಟಿದ್ದು, ತಹಶೀಲ್ದಾರ್ ಕಚೇರಿಯನ್ನು ಸೀಲ್ ​ಡೌನ್​ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

corona positive cases in haveri
ಹಾವೇರಿಯಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ
author img

By

Published : Jul 4, 2020, 7:06 PM IST

ಹಾವೇರಿ: ಜಿಲ್ಲೆಯಲ್ಲಿಂದು 28 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸ್ಪಷ್ಟನೆ ನೀಡಿದ್ದಾರೆ.

ಶಿಗ್ಗಾವಿ, ರಾಣೆಬೆನ್ನೂರು ಮತ್ತು ಹಾನಗಲ್‌ನಲ್ಲಿ ಕೊರೊನಾ ಪ್ರಕರಣಗಳು ವರದಿಯಾಗಿವೆ. ಹಾನಗಲ್ ತಹಸೀಲ್ದಾರ್ ಕಚೇರಿಯಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ದೃಢಪಟ್ಟಿದ್ದು, ತಹಶೀಲ್ದಾರ್ ಕಚೇರಿಯನ್ನು ಸೀಲ್​ ಡೌನ್​ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾಸ್ಪತ್ರೆಯ ಹೊರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್‌ ಕಾನ್ಸ್​ಟೇಬಲ್‌ಗೆ ಸಹ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದರು. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದರೂ ಅವರಿಗೆ ಚಿಕಿತ್ಸೆ ನೀಡಲು ಜಿಲ್ಲಾಡಳಿತದಿಂದ ತಾಲೂಕಾಸ್ಪತ್ರೆ ಸೇರಿದಂತೆ ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.