ETV Bharat / state

ಹಾವೇರಿಯಲ್ಲಿ 29 ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 10,328 ಕ್ಕೆ ಏರಿಕೆ - 29 new covid cases found in haveri

ನಿನ್ನೆ ಹಾವೇರಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 46 ಜನ ಗುಣಮುಖರಾಗಿ ಮನೆಗೆ ತೆರಳಿದ್ದು, ಹೊಸದಾಗಿ 29 ಜನರಿಗೆ ಕೊರೊನಾ ಪಾಸಿಟಿವ್ ಸೋಂಕು ದೃಢಪಟ್ಟಿದೆ.

Haveri
Haveri
author img

By

Published : Oct 25, 2020, 11:27 AM IST

ಹಾವೇರಿ: ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ 29 ಜನರಿಗೆ ಕೊರೊನಾ ಪಾಸಿಟಿವ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,328 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 46 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಹಾನಗಲ್ ತಾಲೂಕಿನಲ್ಲಿ 03, ಹಾವೇರಿ ತಾಲೂಕಿನಲ್ಲಿ 04, ಹಿರೇಕೆರೂರು ತಾಲೂಕಿನಲ್ಲಿ 06, ರಾಣೆಬೆನ್ನೂರು ತಾಲೂಕಿನಲ್ಲಿ 09, ಸವಣೂರು ತಾಲೂಕಿನಲ್ಲಿ 06, ಶಿಗ್ಗಾವಿ ತಾಲೂಕಿನಲ್ಲಿ ಓರ್ವರಿಗೆ ಕೊರೊನಾ ತಗುಲಿದೆ.

ಇನ್ನು ಜಿಲ್ಲೆಯಲ್ಲಿ 349 ಜನ ಹೋಂ ಐಸೋಲೇಷನ್‌ನಲ್ಲಿದ್ದು, 90 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಒಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 187 ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.