ಹಾವೇರಿ : ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಇರುವ ಹುತಾತ್ಮ ರೈತರ ವೀರಗಲ್ಲಿನ ಮುಂಭಾಗದಲ್ಲಿ ಸಮಾವೇಶ ನಡೆಸಲಾಯಿತು. ನಂತರ ರೈತರ ಸದ್ಯದ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸಮಸ್ಯೆಗಳು, ಕಂಡುಕೊಳ್ಳಬೇಕಾದ ಪರಿಹಾರಗಳ ಕುರಿತು ರೈತ ಮುಖಂಡರು ಮಾತನಾಡಿದರು.
ಹಾವೇರಿಯಲ್ಲಿ 39 ನೇ ರೈತ ಹುತಾತ್ಮ ದಿನಾಚರಣೆ - undefined
ನಗರದಲ್ಲಿ 39 ನೇ ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯ್ತು. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಹುತಾತ್ಮ ರೈತರಿಗೆ ಮೌನಾಚರಣೆ ಮೂಲಕ ಶಾಂತಿ ಕೋರಲಾಯ್ತು.
ರೈತ ಹುತಾತ್ಮ ದಿನಾಚರಣೆ
ಹಾವೇರಿ : ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಇರುವ ಹುತಾತ್ಮ ರೈತರ ವೀರಗಲ್ಲಿನ ಮುಂಭಾಗದಲ್ಲಿ ಸಮಾವೇಶ ನಡೆಸಲಾಯಿತು. ನಂತರ ರೈತರ ಸದ್ಯದ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸಮಸ್ಯೆಗಳು, ಕಂಡುಕೊಳ್ಳಬೇಕಾದ ಪರಿಹಾರಗಳ ಕುರಿತು ರೈತ ಮುಖಂಡರು ಮಾತನಾಡಿದರು.
Intro:ANCHOR ಹಾವೇರಿಯಲ್ಲಿ ಮೂವತ್ತೊಂಬತ್ತನೇ ವರ್ಷದ ರೈತ ಹುತಾತ್ಮ ದಿನಾಚರಣೆ ಆಚರಿಸಲಾಯ್ತು. ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಇರೋ ಹುತಾತ್ಮ ರೈತರ ವೀರಗಲ್ಲಿನ ಮುಂಭಾಗದಲ್ಲಿ ಸಮಾವೇಶ ನಡೆಸಲಾಯ್ತು. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಹುತಾತ್ಮ ರೈತರಿಗೆ ಮೌನಾಚರಣೆ ಮೂಲಕ ಆತ್ಮಕ್ಕೆ ಶಾಂತಿ ಕೋರಲಾಯ್ತು. ನಂತರ ಸಧ್ಯದ ರೈತರ ಪರಿಸ್ಥಿತಿ, ರೈತರು ಎದುರಿಸ್ತಿರೋ ಸಮಸ್ಯೆಗಳು, ಸಮಸ್ಯೆಗಳಿಗೆ ಕಂಡುಕೊಳ್ಳಬೇಕಾದ ಪರಿಹಾರೋಪಾಯಗಳ ಕುರಿತು ರೈತ ಮುಖಂಡರು ಮಾತನಾಡಿದ್ರು. ರಾಜ್ಯದ ವಿವಿದೆಡೆಯಿಂದ ಆಗಮಿಸಿದ್ದ ನೂರಾರು ರೈತರು ಸಮಾವೇಶದಲ್ಲಿ ಭಾಗವಹಿಸಿದ್ರು.Body:ANCHOR ಹಾವೇರಿಯಲ್ಲಿ ಮೂವತ್ತೊಂಬತ್ತನೇ ವರ್ಷದ ರೈತ ಹುತಾತ್ಮ ದಿನಾಚರಣೆ ಆಚರಿಸಲಾಯ್ತು. ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಇರೋ ಹುತಾತ್ಮ ರೈತರ ವೀರಗಲ್ಲಿನ ಮುಂಭಾಗದಲ್ಲಿ ಸಮಾವೇಶ ನಡೆಸಲಾಯ್ತು. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಹುತಾತ್ಮ ರೈತರಿಗೆ ಮೌನಾಚರಣೆ ಮೂಲಕ ಆತ್ಮಕ್ಕೆ ಶಾಂತಿ ಕೋರಲಾಯ್ತು. ನಂತರ ಸಧ್ಯದ ರೈತರ ಪರಿಸ್ಥಿತಿ, ರೈತರು ಎದುರಿಸ್ತಿರೋ ಸಮಸ್ಯೆಗಳು, ಸಮಸ್ಯೆಗಳಿಗೆ ಕಂಡುಕೊಳ್ಳಬೇಕಾದ ಪರಿಹಾರೋಪಾಯಗಳ ಕುರಿತು ರೈತ ಮುಖಂಡರು ಮಾತನಾಡಿದ್ರು. ರಾಜ್ಯದ ವಿವಿದೆಡೆಯಿಂದ ಆಗಮಿಸಿದ್ದ ನೂರಾರು ರೈತರು ಸಮಾವೇಶದಲ್ಲಿ ಭಾಗವಹಿಸಿದ್ರು.Conclusion:ANCHOR ಹಾವೇರಿಯಲ್ಲಿ ಮೂವತ್ತೊಂಬತ್ತನೇ ವರ್ಷದ ರೈತ ಹುತಾತ್ಮ ದಿನಾಚರಣೆ ಆಚರಿಸಲಾಯ್ತು. ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಇರೋ ಹುತಾತ್ಮ ರೈತರ ವೀರಗಲ್ಲಿನ ಮುಂಭಾಗದಲ್ಲಿ ಸಮಾವೇಶ ನಡೆಸಲಾಯ್ತು. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಹುತಾತ್ಮ ರೈತರಿಗೆ ಮೌನಾಚರಣೆ ಮೂಲಕ ಆತ್ಮಕ್ಕೆ ಶಾಂತಿ ಕೋರಲಾಯ್ತು. ನಂತರ ಸಧ್ಯದ ರೈತರ ಪರಿಸ್ಥಿತಿ, ರೈತರು ಎದುರಿಸ್ತಿರೋ ಸಮಸ್ಯೆಗಳು, ಸಮಸ್ಯೆಗಳಿಗೆ ಕಂಡುಕೊಳ್ಳಬೇಕಾದ ಪರಿಹಾರೋಪಾಯಗಳ ಕುರಿತು ರೈತ ಮುಖಂಡರು ಮಾತನಾಡಿದ್ರು. ರಾಜ್ಯದ ವಿವಿದೆಡೆಯಿಂದ ಆಗಮಿಸಿದ್ದ ನೂರಾರು ರೈತರು ಸಮಾವೇಶದಲ್ಲಿ ಭಾಗವಹಿಸಿದ್ರು.