ETV Bharat / state

ಹಾವೇರಿಯಲ್ಲಿ 56 ಜನರಿಗೆ ಕೊರೊನಾ ಪಾಸಿಟಿವ್... 991ಕ್ಕೆ ಏರಿದ ಸೋಂಕಿತರ ಸಂಖ್ಯೆ - 56 corona cases found in Haveri

ಹಾವೇರಿ ಜಿಲ್ಲೆಯಲ್ಲಿ ಇಂದು 56 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 407 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Haveri
Haveri
author img

By

Published : Jul 31, 2020, 5:34 PM IST

ಹಾವೇರಿ: ಜಿಲ್ಲೆಯಲ್ಲಿಂದು 56 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 991 ಕ್ಕೇರಿದಂತಾಗಿದೆ.

ಹಾವೇರಿ ತಾಲೂಕಿನಲ್ಲಿ- 23, ಹಿರೇಕೆರೂರು ತಾಲೂಕಿನಲ್ಲಿ-14, ಸವಣೂರು ಮತ್ತು ರಾಣೆಬೆನ್ನೂರು ತಾಲೂಕಿನಲ್ಲಿ ತಲಾ 7 ಹಾಗೂ ಶಿಗ್ಗಾವಿ ತಾಲೂಕಿನಲ್ಲಿ 5 ಜನರಿಗೆ ಕೊರೊನಾ ದೃಢಪಟ್ಟಿದೆ.

ಜಿಲ್ಲೆಯ ವಿವಿಧೆಡೆ ಇರುವ ಕೋವಿಡ್ ಆಸ್ಪತ್ರೆಗಳಲ್ಲಿ 35 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರೆ, 407 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಏಳು ಜನರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.