ETV Bharat / state

56 ಮಂದಿ ಗುಣಮುಖ, 31 ಜನರಿಗೆ ಕೊರೊನಾ - Haveri corona latest news

ಜಿಲ್ಲೆಯಲ್ಲಿ ಈ ದಿನ ಪತ್ತೆಯಾಗಿರುವ ಕೊರೊನಾ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ.

Haveri
Haveri
author img

By

Published : Oct 23, 2020, 10:05 PM IST

ಹಾವೇರಿ : ಜಿಲ್ಲೆಯಲ್ಲಿ 31 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ.

ಇಂದಿನ ಕೋವಿಡ್ ಪ್ರಕರಣಗಳ ವಿವರ :

ಬ್ಯಾಡಗಿ ಮತ್ತು ಹಾವೇರಿ ತಾಲೂಕುಗಳಲ್ಲಿ ತಲಾ ನಾಲ್ಕು, ಹಾನಗಲ್ ತಾಲೂಕಿನಲ್ಲಿ 01, ಹಿರೇಕೆರೂರು 6, ರಾಣೇಬೆನ್ನೂರು 8, ಸವಣೂರು 5 ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ ಮೂವರಿಗೆ ಕೊರೊನಾ ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 10,299ಕ್ಕೆ ಏರಿಕೆಯಾಗಿದೆ.

ಗುಣಮುಖ : ಈ ದಿನ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 56 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಕ್ರಿಯ ಪ್ರಕರಗಳು : ಜಿಲ್ಲೆಯಲ್ಲಿ 360 ಜನ ಹೋಂ ಐಸೋಲೇಷನಲ್ಲಿದ್ದು, 97 ಜನ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.