ETV Bharat / state

ಹಾವೇರಿ: ಕೆರೆಯಲ್ಲಿ ಮುಳುಗಿ 6 ವರ್ಷದ ಬಾಲಕ ಸಾವು - ಸವಣೂರು ಪೊಲೀಸ್ ಠಾಣಾ ವ್ಯಾಪ್ತಿ ಘಟನೆ

ಸವಣೂರು ಪಟ್ಟಣದ ಸಣ್ಣ ಕೆರೆಯಲ್ಲಿ ಮುಳುಗಿ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

6 year old boy drowns in lake
6 ವರ್ಷದ ಬಾಲಕ ಸಾವು
author img

By

Published : Jan 7, 2021, 10:14 PM IST

ಹಾವೇರಿ: ಕೆರೆಯಲ್ಲಿ ಮುಳುಗಿ 6 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆ ಸವಣೂರು ಪಟ್ಟಣದ ಸಣ್ಣ ಕೆರೆಯಲ್ಲಿ ನಡೆದಿದೆ.

ಇದನ್ನೂ ಓದಿ...ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ

ಮೃತ ಬಾಲಕನನ್ನು ಹನುಮಂತ ಬಾದಾಮಿ ಎಂದು ಗುರುತಿಸಲಾಗಿದೆ. ಅಣ್ಣನ ಜೊತೆ ಕೆರೆಯ ಬಳಿ ಆಟವಾಡಲು ತೆರಳಿದಾಗ ಈ ದುರ್ಘಟನೆ ನಡೆದಿದೆ.

ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಮೃತದೇಹ ಹೊರತಗೆದಿದ್ದಾರೆ. ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.