ETV Bharat / state

ಈಜುಕೊಳದಲ್ಲಿ ಮುಳುಗಿ ಬಾಲಕ ಸಾವು - ಹಾವೇರಿಯಲ್ಲಿ ಈಜುಕೊಳದಲ್ಲಿ ಮುಳುಗಿ ಬಾಲಕ ಸಾವು,

17 ವರ್ಷದ ಬಾಲಕನೊಬ್ಬ ಈಜು ಕೊಳದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

boy drowns in swimming pool, boy drowns in swimming pool at Haveri, Haveri crime news, ಈಜು ಕೊಳದಲ್ಲಿ ಮುಳುಗಿ ಬಾಲಕ ಸಾವು, ಹಾವೇರಿಯಲ್ಲಿ ಈಜು ಕೊಳದಲ್ಲಿ ಮುಳುಗಿ ಬಾಲಕ ಸಾವು, ಹಾವೇರಿ ಅಪರಾಧ ಸುದ್ದಿ,
ಈಜುಕೊಳದಲ್ಲಿ ಮುಳುಗಿ 17 ವರ್ಷದ ಬಾಲಕ ಸಾವು
author img

By

Published : Mar 26, 2021, 8:51 AM IST

ಹಾವೇರಿ: ಈಜು ಬಾರದೆ ನೀರಿನಲ್ಲಿ ಮುಳುಗಿ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

boy drowns in swimming pool, boy drowns in swimming pool at Haveri, Haveri crime news, ಈಜು ಕೊಳದಲ್ಲಿ ಮುಳುಗಿ ಬಾಲಕ ಸಾವು, ಹಾವೇರಿಯಲ್ಲಿ ಈಜು ಕೊಳದಲ್ಲಿ ಮುಳುಗಿ ಬಾಲಕ ಸಾವು, ಹಾವೇರಿ ಅಪರಾಧ ಸುದ್ದಿ,
ಈಜುಕೋಳದಲ್ಲಿ ಮುಳುಗಿ 17 ವರ್ಷದ ಬಾಲಕ ಸಾವು

ನಗರದ ಜಿ.ಹೆಚ್. ಕಾಲೇಜಿನ ಗುರುಕೃಪಾ ಈಜುಕೊಳದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಬಾಲಕನನ್ನು ಮಯೂರಶೆಟ್ಟಿ ಎಂದು ಗುರುತಿಸಲಾಗಿದೆ.

ಸ್ನೇಹಿತರೊಂದಿಗೆ ಈಜಲು ಈಜುಕೊಳಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಈಜುಕೊಳದಲ್ಲಿ ಅವಗಡ ಸಂಭವಿಸಿದಾಗ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಘಟನೆ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.