ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ಮಡ್ಲುರ ಗ್ರಾಮದಲ್ಲಿ ಹಸುವೊಂದು ಎರಡು ತಲೆ ಇರುವ ಕರುವಿಗೆ ಜನ್ಮ ನೀಡಿದೆ. ಗ್ರಾಮದ ಶಾಂತಪ್ಪ ಈರಂಡ್ರಾ ಎಂಬುವರ ಆಕಳು ಎರಡು ತಲೆಯ ಗಂಡು ಕರುವಿಗೆ ಜನ್ಮ ನೀಡಿದ್ದು, ಜನ್ಮ ನೀಡಿದ ತಕ್ಷಣವೇ ಕರು ಸಾವನ್ನಪ್ಪಿದೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಕರು ನೋಡಲು ಶಾಂತಪ್ಪ ಅವರ ಮನೆಗೆ ಆಗಮಿಸುತ್ತಿದ್ದು, ಕರುವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಗೌರಿಕೆರೆ ಮಠದಲ್ಲಿ ವಿಚಿತ್ರ ಕರುವಿಗೆ ಜನ್ಮ ನೀಡಿದ ಎಮ್ಮೆ.. ವಿಡಿಯೋ ನೋಡಿ