ETV Bharat / state

ಫೇಸ್​​ಬುಕ್‌ನಲ್ಲಿ ಯುವತಿಯರ ಬಗ್ಗೆ ಅವಹೇಳನಕಾರಿ ಪೋಸ್ಟ್​​: ಯುವಕ ವಶಕ್ಕೆ - ಅವಹೇಳಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರ ವಶಕ್ಕೆ

ಯುವತಿಯರ ಬಗ್ಗೆ ಅವಹೇಳಕಾರಿ ಪೋಸ್ಟ್ ಮಾಡಿದ ಹಾವೇರಿಯ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವಕ ವಶಕ್ಕೆ
ಯುವಕ ವಶಕ್ಕೆ
author img

By

Published : Dec 1, 2019, 8:28 PM IST

ಹಾವೇರಿ: ಫೇಸ್​​ಬುಕ್‌ನಲ್ಲಿ ಯುವತಿಯರ ಬಗ್ಗೆ ಅವಹೇಳಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೋಣತಿ ಗ್ರಾಮದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕೋಣತಿ ಗ್ರಾಮದ ಯುವಕ ಸಲೀಂ ಅಹಮದ್​ ಎಂಬಾತ ಯುವತಿಯರ ಬಗ್ಗೆ ಫೇಸ್​​ಬುಕ್​ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಮಾಡಿದ್ದ. ಈ ಬಗ್ಗೆ ಗ್ರಾಮಸ್ಥರು ಹಂಸಭಾವಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಹಂಸಭಾವಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಬಗ್ಗೆ ಎಫ್​ಐಆರ್​ ದಾಖಲಾಗಿಲ್ಲ.

ಯುವತಿಯರ ಬಗ್ಗೆ ಅವಹೇಳನಕಾರಿ ಪೋಸ್ಟ್​​: ಯುವಕ ವಶಕ್ಕೆ

Intro:ಫೇಸ್ ಬುಕ್‌ನಲ್ಲಿ ಹಿಂದೂ ಯುವತಿಯರ ಬಗ್ಗೆ ಅವಹೇಳಕಾರಿ ಪೋಸ್ಟ್ ಮಾಡಿದ ಹಿನ್ನೆಲೆ
ಅನ್ಯ ಕೋಮಿನ ಯುವಕನ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೋಣತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದ ಸಲೀಂ ಅಹಮ್ಮದ ಎಂಬುವನ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಯುವಕ
ಹಿಂದೂ ಯುವತಿಯರನ್ನ ಅತ್ಯಾಚಾರ ಮಾಡಿ ಸುಟ್ಟು ಹಾಕುವಂತೆ ಪೋಸ್ಟ್ ಮಾಡಿದ್ದಾನೆ.
ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರ ಭೇಟಿ ನೀಡಿ ಆರೋಪಿಯನ್ನ
ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
attentiin ಮೇಲಾಧಿಕಾರಿಗಳ ಗಮನಕ್ಕೆ ತಂದ ನಂತರ ಪಬ್ಲೀಶ್ ಮಾಡಿBody:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.