ETV Bharat / state

ಸಿಡಿಲು ಬಡಿದು ರೈತ ಸಾವು - haveri latest news

ಬ್ಯಾಡಗಿ ತಾಲೂಕಿನ ತೆರೆದಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದ ಹಿನ್ನೆಲೆ ರೈತ ಸಾವಿಗೀಡಾಗಿದ್ದಾನೆ.

A man Dies by thunderbolt
ಸಿಡಿಲು ಬಡಿದು ರೈತ ಸಾವು
author img

By

Published : Sep 8, 2020, 12:33 AM IST

ಹಾವೇರಿ: ಸಿಡಿಲು ಬಡಿದು ರೈತನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ತೆರೆದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ರೈತನನ್ನ ನಾಗಪ್ಪ ಗುಂಡಪ್ಪನವರ(45) ಎಂದು ಗುರ್ತಿಸಲಾಗಿದೆ. ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮೃತದೇಹವನ್ನ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ದಾಖಲಿಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.