ETV Bharat / state

ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ನಿಷ್ಕಾಳಜಿಗೆ ಸಾರ್ವಜನಿಕರ ಛೀಮಾರಿ

ಹಾವೇರಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಎಲ್ಲೆಡೆ ಮುಂದುವರೆದಿದೆ. ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಈ ನಡುವೆ ಹಿರೇಕೆರೂರು ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಅವ್ಯವಸ್ಥೆ ಹಾಗೂ ವೈದ್ಯರ ನಿಷ್ಕಾಳಜಿಗೆ ಸಾರ್ವಜನಿಕರು ಛೀಮಾರಿ ಹಾಕಿದ್ದಾರೆ.

A mess at a government hospital
ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ
author img

By

Published : Sep 17, 2020, 11:32 PM IST

ಹಾವೇರಿ: ಜಿಲ್ಲೆಯ ಹಿರೇಕೆರೂರು ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಡೆಡಿಕೆಟೆಡ್​ ಕೋವಿಡ್ ಹೆಲ್ತ್​​ ಕೇರ್​​ ಸೆಂಟರ್​​ನಲ್ಲಿನ ಅವ್ಯವಸ್ಥೆ ಕಂಡು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

A mess at a government hospital
ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ

ನಿತ್ಯ ಸಾಕಷ್ಟು ಪ್ರಮಾಣದ ರೋಗಿಗಳು ಈ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡು ಹೋಗುತ್ತಾರೆ. ಆದರೆ, ಆಸ್ಪತ್ರೆಯಲ್ಲಿ ಸ್ವಚ್ಛತೆ ಎಂಬುದೇ ಇಲ್ಲ. ಎಲ್ಲಿ ನೋಡಿದರಲ್ಲಿ ಗಲೀಜು, ತ್ಯಾಜ್ಯ ವಸ್ತುಗಳೇ ಕಾಣಿಸುತ್ತವೆ.

ಅಲ್ಲದೇ ಆಸ್ಪತ್ರೆಗೆ ಬಂದವರಿಗೆ ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿ ಚಿಕಿತ್ಸೆ ಸಹ ನೀಡುತ್ತಿಲ್ಲ. ಆದ್ದರಿಂದ ಈ ಕೂಡಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಯತ್ತ ಗಮನ ಹರಿಸಬೇಕು.ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುವಂತೆ ಮಾಡಬೇಕು ಎಂದು ತಾಲೂಕು ಜೆಡಿಎಸ್ ಘಟಕ ಒತ್ತಾಯಿಸಿದೆ. ಈ ಸಂಬಂಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.