ETV Bharat / state

ಹಾವೇರಿ: ಹೃದಯಾಘಾತದಿಂದ ಮೃತಪಟ್ಟ ಬೈಕ್ ​ಸವಾರ - heart attack

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಲ್ಲೂರು ಬಳಿ ಬೈಕ್​ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

A rider who died of a heart attack while riding a bike
ಬೈಕ್​ ಸಂಚಾರದ ವೇಳೆ ಹೃದಯಾಘಾತದಿಂದ ಮೃತಪಟ್ಟ ಸವಾರ...
author img

By

Published : Jul 5, 2020, 3:08 PM IST

ಹಾವೇರಿ: ಬೈಕ್‌ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಲ್ಲೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮರಡೂರು ಗ್ರಾಮದ ಅನೀಲ್​​ ಕುಮಾರ ಸವಣೂರು (45) ಎಂದು ಗುರುತಿಸಲಾಗಿದೆ. ವಿಷಯ ತಿಳಿದ ಬಳಿಕ ಸ್ಥಳಕ್ಕೆ ಬ್ಯಾಡಗಿ ಠಾಣೆ ಪಿಎಸ್ಐ ಮಹಾಂತೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.