ETV Bharat / state

ಶಾಲಾ ವಾಹನಕ್ಕೆ ಆಟೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

author img

By

Published : Jul 22, 2019, 2:39 PM IST

ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ಬಳಿ ಆಟೋ ಮತ್ತು ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಶಾಲಾ ವಾಹನ

ಹಾವೇರಿ: ಶಾಲಾ ವಾಹನ ಮತ್ತು ಟಂಟಂ ಆಟೋ ನಡುವೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಬಳಿ ನಡೆದಿದೆ.

ಮೃತನನ್ನು 32 ವರ್ಷದ ಬೀರಪ್ಪ ಹೂಲಿಕಟ್ಟಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 64 ವರ್ಷದ ಪರಸಪ್ಪ ಮತ್ತು 37 ವರ್ಷದ ನಿಂಗಪ್ಪ ಗಾಯಗೊಂಡಿದ್ದು, ಅವರನ್ನ ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

dead person
ಮೃತ ವ್ಯಕ್ತಿ

ರಾಣೆಬೆನ್ನೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶಾಲಾ ಬಸ್‌ನಲ್ಲಿ ವಿದ್ಯಾರ್ಥಿಗಳಿಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

Intro:KN_HVR_01_ACCIDENT_SCRIPT_7202143
ಶಾಲಾ ವಾಹನ ಮತ್ತು ಟಂಟಂ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತ ದುರ್ದೈವಿಯನ್ನ 32 ವರ್ಷದ ಬೀರಪ್ಪ ಹೂಲಿಕಟ್ಟಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 64 ವರ್ಷದ ಪರಸಪ್ಪ ಮತ್ತು 37 ವರ್ಷದ ನಿಂಗಪ್ಪ ಗಾಯಗೊಂಡಿದ್ದು ಅವರನ್ನ ರಾಣೆಬೆನ್ನೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಲಾ ಬಸ್‌ನಲ್ಲಿ ವಿದ್ಯಾರ್ಥಿಗಲ್ಲಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.Body:KN_HVR_01_ACCIDENT_SCRIPT_7202143
ಶಾಲಾ ವಾಹನ ಮತ್ತು ಟಂಟಂ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತ ದುರ್ದೈವಿಯನ್ನ 32 ವರ್ಷದ ಬೀರಪ್ಪ ಹೂಲಿಕಟ್ಟಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 64 ವರ್ಷದ ಪರಸಪ್ಪ ಮತ್ತು 37 ವರ್ಷದ ನಿಂಗಪ್ಪ ಗಾಯಗೊಂಡಿದ್ದು ಅವರನ್ನ ರಾಣೆಬೆನ್ನೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಲಾ ಬಸ್‌ನಲ್ಲಿ ವಿದ್ಯಾರ್ಥಿಗಲ್ಲಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.Conclusion:KN_HVR_01_ACCIDENT_SCRIPT_7202143
ಶಾಲಾ ವಾಹನ ಮತ್ತು ಟಂಟಂ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತ ದುರ್ದೈವಿಯನ್ನ 32 ವರ್ಷದ ಬೀರಪ್ಪ ಹೂಲಿಕಟ್ಟಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 64 ವರ್ಷದ ಪರಸಪ್ಪ ಮತ್ತು 37 ವರ್ಷದ ನಿಂಗಪ್ಪ ಗಾಯಗೊಂಡಿದ್ದು ಅವರನ್ನ ರಾಣೆಬೆನ್ನೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಲಾ ಬಸ್‌ನಲ್ಲಿ ವಿದ್ಯಾರ್ಥಿಗಲ್ಲಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.