ETV Bharat / state

ಹಾನಗಲ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಯುವಕ ಅಂದರ್​

author img

By

Published : Nov 8, 2020, 10:47 AM IST

Updated : Nov 8, 2020, 12:07 PM IST

ನವೆಂಬರ್​​ 1 ರಂದು ಹಾನಗಲ್​ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Accused arrested in Hangal rape and murder case
ಹಾನಗಲ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಯುವಕ

ಹಾನಗಲ್: 48 ವರ್ಷದ ಮಹಿಳೆಯ ಮೇಲೆ 26 ವರ್ಷದ ಯುವಕ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರಿನಲ್ಲಿ ನಡೆದಿದೆ.

ಹಾನಗಲ್​ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಮೃತ ಮಹಿಳೆ ದಾವಣೆಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದವರಾಗಿದ್ದಾರೆ. ನವೆಂಬರ್​​ 1ರಂದು ಮಹಿಳೆಯನ್ನ ಬೈಕ್ ಮೇಲೆ ಕರೆದುಕೊಂಡು ಬಂದಿದ್ದ ಆರೋಪಿ ಯಲ್ಲಪ್ಪ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದ ಎನ್ನಲಾಗ್ತಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಆಡೂರು ಠಾಣೆ ಪೊಲೀಸರು ಘಟನೆ ಬಳಿಕ ಪರಾರಿಯಾಗಿದ್ದ ಯಲ್ಲಪ್ಪನನ್ನು ಇದೀಗ ಬಂಧಿಸಿದ್ದಾರೆ.

Last Updated : Nov 8, 2020, 12:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.