ETV Bharat / state

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವರು - ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು

ಹಿರೇಕೆರೂರು ಪಟ್ಟಣದ ನಿವಾಸದಲ್ಲಿ ಸಭೆ ನಡೆಸಿದ ಸಚಿವರು, ಕೋವಿಡ್-19 ಆಸ್ಪತ್ರೆಯಲ್ಲಿ 16 ಜನ ಸೋಂಕಿತರಿದ್ದು, ಕೆಲ ಸಿಬ್ಬಂದಿ ಕ್ವಾರಂಟೈನ್ ಆಗಿರುವುದಾಗಿ ತಿಳಿಸಿದರು..

Agriculture Minister B.C.Patila held meeting in hirekeruru taluk
ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಕೃಷಿ ಸಚಿವ
author img

By

Published : Jul 5, 2020, 10:10 PM IST

ಹಾವೇರಿ: ಜಿಲ್ಲೆಯ ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಕೇಸ್​ಗಳು ಪತ್ತೆಯಾಗುತ್ತಿರುವ ಹಿನ್ನೆಲೆ ಕೃಷಿ ಸಚಿವ ಬಿ ಸಿ ಪಾಟೀಲ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವರು

ಹಿರೇಕೆರೂರು ಪಟ್ಟಣದ ನಿವಾಸದಲ್ಲಿ ಸಭೆ ನಡೆಸಿದ ಸಚಿವರು, ಕೋವಿಡ್-19 ಆಸ್ಪತ್ರೆಯಲ್ಲಿ 16 ಜನ ಸೋಂಕಿತರಿದ್ದು, ಕೆಲ ಸಿಬ್ಬಂದಿ ಕ್ವಾರಂಟೈನ್ ಆಗಿರುವುದಾಗಿ ತಿಳಿಸಿದರು.

ಅಲ್ಲದೆ, ಆಸ್ಪತ್ರೆಗೆ ಆ್ಯಂಬುಲೆನ್ಸ್, ಅಗತ್ಯ ಸಿಬ್ಬಂದಿ ಒದಗಿಸುವಂತೆ ಡಿಸಿ ಹಾಗೂ ಡಿಹೆಚ್‌ಒಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.