ETV Bharat / state

ಜನವರಿ 14ರಿಂದ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ : ಶಾಂತಭೀಷ್ಮ ಶ್ರೀ - ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ

ಹಾವೇರಿಯ ನರಸೀಪುರದಲ್ಲಿ ಜನವರಿ 14ರಿಂದ ನಿಜಶರಣ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ ಜರುಗಲಿದೆ.

Ambigara Chowdayya
ಶಾಂತಭೀಷ್ಮ ಶ್ರೀ
author img

By

Published : Dec 20, 2019, 7:07 PM IST

ಹಾವೇರಿ: ಹಾವೇರಿಯ ನರಸೀಪುರದಲ್ಲಿ ಜನವರಿ 14ರಿಂದ ನಿಜಶರಣ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ ಜರುಗಲಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಶ್ರೀಗಳು ತಿಳಿಸಿದ್ದಾರೆ.

ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದ ಶ್ರೀಗಳು, ಅಂಬಿಗರ ಚೌಡಯ್ಯನ 900ನೇ ಜಯಂತಿ ಅಂಗವಾಗಿ ವಚನಗ್ರಂಥಗಳ ರಥೋತ್ಸವ ಮತ್ತು ಸಾಮೂಹಿಕ ವಿವಾಹ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿರುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಸಚಿವರು ರಾಜ್ಯದ ಪ್ರಮುಖ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ಶಾಂತಭೀಷ್ಮಶ್ರೀಗಳು ತಿಳಿಸಿದರು.

Intro:KN_HVR_02_AMBIGAR_CHOUDAYYA_SCRIPT_7202143
ಹಾವೇರಿಯ ನರಸಿಪುರದಲ್ಲಿ ಜನೆವರಿ 14 ರಿಂದ ನಿಜಶರಣ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ ಜರುಗಲಿದೆ. ಈ ವಿಷಯವನ್ನ ನಿಜಶರಣ ಅಂಬಿಗರ ಚೌಡಯ್ಯಪೀಠದ ಶಾಂತಭೀಷ್ಮ ಶ್ರೀಗಳು ಹಾವೇರಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯನ 900 ನೇ ಜಯಂತಿ ಆಚರಿಸಲಾಗುವುದು ಎಂದು ಶ್ರೀಗಳು ತಿಳಿಸಿದರು. ವಚನಗ್ರಂಥಗಳ ರಥೋತ್ಸವ ಮತ್ತು ಸಾಮೂಹಿಕ ವಿವಾಹ ಸೇರಿದಂತೆ ಉತ್ಸವದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿರುವುದಾಗಿ ಶ್ರೀಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಸಚಿವರು ರಾಜ್ಯದ ಪ್ರಮುಖ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ಶಾಂತಭೀಷ್ಮಶ್ರೀಗಳು ತಿಳಿಸಿದರು.
LOOK..........,
BYTE-01ಶಾಂತಭೀಷ್ಮ, ಸ್ವಾಮಿಜಿ ,ನಿಜಶರಣ ಅಂಬಿಗರ ಚೌಡಯ್ಯಪೀಠBody:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.