ETV Bharat / state

ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ರಾಣೆಬೆನ್ನೂರು ಶಾಸಕರ ಭೇಟಿ,ಪರಿಶೀಲನೆ..

ಶಾಸಕ ಅರುಣಕುಮಾರ ಪೂಜಾರ ಹೊಸ ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Kn_rnr_01_Mla_visit_gvt_hospital_kac10001
ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ರಾಣೆಬೆನ್ನೂರು ಶಾಸಕನ ಭೇಟಿ, ಪರಿಶೀಲನೆ
author img

By

Published : Jan 1, 2020, 5:54 PM IST

ರಾಣೆಬೆನ್ನೂರ: ಶಾಸಕ ಅರುಣಕುಮಾರ ಪೂಜಾರ ಹೊಸ ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊಸ ವರ್ಷದ ನಿಮಿತ್ತ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ, ನಂತರ ಸಿಬ್ಬಂದಿ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ ಸೂಕ್ತ ರೀತಿ ಕೆಲಸ ಮಾಡುವಂತೆ ಸಿಬ್ಬಂದಿಗೆ ಶಾಸಕರು ಸಲಹೆ ನೀಡಿದರು. ಇನ್ನೂ ರೋಗಿಗಳಿಗೆ ಉತ್ತಮ ದರ್ಜೆಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ರಾಣೆಬೆನ್ನೂರು ಶಾಸಕನ ಭೇಟಿ, ಪರಿಶೀಲನೆ..

ನಂತರ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ, ಇದು ಸಾರ್ವಜನಿಕರ ಆಸ್ತಿ ಉತ್ತಮ ಗುಣಮಟ್ಟದಲ್ಲಿ ಕಟ್ಟುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.

Intro:Kn_rnr_01_Mla_visit_gvt_hospital_kac10001.

ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ಪರಿಶೀಲನೆ ಮಾಡಿದ ಶಾಸಕ‌ ಅರುಣಕುಮಾರ ‌ಪೂಜಾರ.

ರಾಣೆಬೆನ್ನೂರ: ಶಾಸಕ ಅರುಣಕುಮಾರ ಪೂಜಾರ ಹೊಸ ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

Body:ಇಂದು ಹೊಸ ವರ್ಷದ ನಿಮಿತ್ತ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ರೋಗಿಗಳು ಆರೋಗ್ಯ ಬಗ್ಗೆ ವಿಚಾರಿಸಿದರು. ನಂತರ ಆಸ್ಪತ್ರೆ ಹಾಗೂ ಸಿಬ್ಬಂದಿ ಬಗ್ಗೆ ಮಾಹಿತಿ ತಗೆದುಕೊಂಡು ಸೂಕ್ತ ರೀತಿಯಲ್ಲಿ ಕೆಲಸ ಮಾಡುವಂತೆ ಸಲಹೆ ನೀಡಿದರು.
ಇನ್ನೂ ರೋಗಿಗಳಿಗೆ ಉತ್ತಮ ದರ್ಜೆಯ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ‌ಮತ್ತು ಡಾಕ್ಟರಗಳಿಗೆ ಸೂಚಿಸಿದ್ದಾರೆ.

Conclusion:ಇನ್ನು ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು. ಕಟ್ಟಡ ಬಗ್ಗೆ ಮಾಹಿತಿ ಪಡೆದು ಸಾರ್ವಜನಿಕರ ಆಸ್ತಿಯಾಗಿದ್ದು ಉತ್ತಮ ಗುಣಮಟ್ಟದಲ್ಲಿ ಕಟ್ಟುವಂತೆ ಗುತ್ತಿಗೆದಾರರಿಗೆ ಹೇಳಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.