ETV Bharat / state

ಮೂಕಾಂಬಿಕಾ ದೇವಿ ದರ್ಶನ ಪಡೆದ ಬಿ.ಸಿ.ಪಾಟೀಲ್

author img

By

Published : Dec 7, 2019, 7:14 PM IST

ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಬಿ.ಸಿ. ಪಾಟೀಲ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದಾರೆ.

BC Patil visited to Mookambika Devi temple
ಬಿ.ಸಿ.ಪಾಟೀಲ್

ಹಾವೇರಿ: ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಬಿ.ಸಿ. ಪಾಟೀಲ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದಾರೆ.

ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮೂಕಾಂಬಿಕಾ ದೇವಿ ದರ್ಶನ ಪಡೆದಿದ್ದಾರೆ.

ಸ್ವಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಸಿ.ಪಾಟೀಲ್ ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದು, ಎರಡು ದಿನಗಳ ಹಿಂದೆ ನಡೆದ ಮತದಾನದಲ್ಲಿ ಪಾಲ್ಗೊಂಡ ನಂತರ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಬಿ.ಸಿ.ಪಾಟೀಲ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇನ್ನು ಹಿರೇಕೆರೂರು ಉಪಚುನಾವಣಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾದ ನಂತರ ಸಾಕಷ್ಟು ರಾಜಕೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಬಿ.ಸಿ.ಪಾಟೀಲ್ ಇದೀಗ ನಿರಾಳರಾಗಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

Intro:KN_HVR_02_BCP_KOLLURU_SCRIPT_7202143
ಹಾವೇರಿ ಜಿಲ್ಲೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಕೊಲ್ಲೂರು ಮೂಕಾಂಭಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸ್ವಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಸಿ.ಪಾಟೀಲ್ ಮೂಕಾಂಭಿಕೆ ದೇವಿಯ ದರ್ಶನ ಪಡೆದರು. ಎರಡು ದಿನಗಳ ಹಿಂದೆ ನಡೆದ ಮತದಾನದಲ್ಲಿ ಪಾಲ್ಗೊಂಡ ನಂತರ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಬಿ.ಸಿ.ಪಾಟೀಲ್ ದೇವಸ್ಥಾನಕ್ಕೆ ಭೇಟಿ ನೀಡಿದ್ಗಾರೆ. ಹಿರೇಕೆರೂರು ಉಪಚುನಾವಣಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾದ ನಂತರ ಸಾಕಷ್ಟು ರಾಜಕೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಬಿ.ಸಿ.ಪಾಟೀಲ್ ಇದೀಗ ನಿರಾಳರಾಗಿದ್ದಾರೆ. ದಿನನಿತ್ಯ ಗ್ರಾಮ ಕಾರ್ಯಕರ್ತರು ಭಾಷಣ ಅಂತಾ ಬ್ಯುಸಿಯಾಗಿದ್ದ ಬಿ.ಸಿ.ಪಾಟೀಲ್ ಕೊಂಚ ಬಿಡುವಾಗಿದ್ದು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.Body:sameConclusion:same

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.