ETV Bharat / state

ಸಿದ್ದರಾಮಯ್ಯ ಕಂಡರೆ ನನಗೆ ಅಪಾರ ಗೌರವ.. ಬಿ ಸಿ ಪಾಟೀಲ್​ ಬಣ್ಣನೆ - ಡಿಸೆಂಬರ್ 5ರಂದು ಉಪಚುನಾವಣೆ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ವಿರುದ್ಧ ತೊಡೆ ತಟ್ಟಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಏನೂ ಮಾತನಾಡುವುದಿಲ್ಲ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಎಂದು ಬಿ ಸಿ ಪಾಟೀಲ್​ ಬಣ್ಣಿಸಿದರು.

BJP candidate Election campaign in hirekerur constituency
author img

By

Published : Nov 25, 2019, 12:45 PM IST

ಹಾವೇರಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ವೈಯಕ್ತಿಕವಾಗಿ ನನಗೆ ಒಳ್ಳೆಯ ಗೌರವವಿದೆ. ಅವರಿಗೆ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿಲ್ಲ ಎಂದು ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ್ ತಿಳಿಸಿದ್ದಾರೆ.

ಹಿರೇಕೆರೂರು ತಾಲೂಕಿನ ಬೋಗಾವಿಯಲ್ಲಿ ಮಾತನಾಡಿದ ಅವರು, ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಪಕ್ಷದಿಂದ ಪಕ್ಷಕ್ಕೆ ಹೋಗುವುದು ಸಹಜ. ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದರು. ಅವರು ಸ್ವಾಭಿಮಾನಕ್ಕಾಗಿ ಪಕ್ಷ ಬಿಡಲಿಲ್ಲವೇ. ಹಾಗೇ ನಾವೂ ಕೂಡ. ದೇವೇಗೌಡರ ವಿರುದ್ಧ ತೊಡೆ ತಟ್ಟಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಅವರ ಬಗ್ಗೆ ಏನೂ ಮಾತನಾಡುವುದಿಲ್ಲ. ನನಗೆ ತುಂಬಾ ಗೌರವವಿದೆ ಎಂದು ಬಣ್ಣಿಸಿದರು.

ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ್..

ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನಾವು ರಾಜೀನಾಮೆ ನೀಡಿದ್ದರಿಂದ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿದ್ದಾರೆ. ಜೆಡಿಎಸ್‌ನ ದೇವೇಗೌಡರಂತು ಯಾವುದೇ ಕಾಲಕ್ಕೂ ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿ ಮಾಡುತ್ತಿರಲಿಲ್ಲ ಎಂದು ಹೆಚ್​ಡಿಡಿ ವಿರುದ್ಧ ಕಿಡಿಕಾರಿದರು.

ಸಿದ್ದರಾಮಯ್ಯ ಅವರಿಗೆ ನಮ್ಮಿಂದ ಅನುಕೂಲವಾಗಿದೆ. ನಮ್ಮಿಂದ ಯಾವುದೇ ತೊಂದರೆ ಆಗಿಲ್ಲ ಎಂದು ಸಮರ್ಥಿಸಿಕೊಂಡ ಅವರು, ಯಡಿಯೂರಪ್ಪ ನಮಗೆ ಸಚಿವರನ್ನಾಗಿ ಮಾಡುವ ಇಂಗಿತ ವ್ಯಕ್ತಪಡಿಸಿದ್ದು ಅವರ ದೊಡ್ಡತನ ಎಂದು ಹೇಳಿದರು.

Intro:KN_HVR_01_BCPATIL_SIDDU_SCRIPT_720213
ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಬಗ್ಗೆ ನನಗೆ ವೈಯಕ್ತಿಕವಾಗಿ ಒಳ್ಳೇಯ ಗೌರವವಿದೆ. ಅವರಿಗೆ ಬೆನ್ನಿಗೆ ಚೂರಿ ಹಾಕಿ ನಾನು ಬಂದಿಲ್ಲಾ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಬೋಗಾವಿಯಲ್ಲಿ ಮಾತನಾಡಿದ ಅವರು ಅವರು ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬಂದರೆ ತೊಂದರೆಯಿಲ್ಲಾ ಎಂದು ತಿಳಿಸಿದರು. ಒಂದು ಕಾಲದಲ್ಲಿ ಸಿದ್ದರಾಮಯ್ಯ ಜೆಡಿಎಸ್‌ನಲ್ಲಿದ್ದರು ಅವರು ದೇವೆಗೌಡರ ವಿರುದ್ಧ ತೊಡೆ ತಟ್ಟಿ ಸಿ.ಎಂ ಆದರು ಎಂದು ತಿಳಿಸಿದರು. ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರವಾದ ಗೌರವವಿದೆ ಎಂದು ತಿಳಿಸಿದರು. ನಾವು ಶಾಸಕರು ರಾಜೀನಾಮೆ ನೀಡಿದ್ದರಿಂದ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿದ್ದಾರೆ. ಜೆಡಿಎಸ್‌ನ ದೇವೇಗೌಡರಂತು ಯಾವುದೇ ಕಾಲಕ್ಕೂ ಸಿದ್ದರಾಮಯ್ಯರನ್ನ ಮುಖ್ಯಮಂತ್ರಿ ಮಾಡುತ್ತೀರಲಿಲ್ಲಾ ಎಂದು ತಿಳಿಸಿದರು.ಸಿದ್ದರಾಮಯ್ಯಗೆ ನಮ್ಮಿಂದ ಅನುಕೂಲವಾಗಿದೆ ಹೊರತು ನಾನು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿಲ್ಲಾ. ಸಿ.ಎಂ.ಯಡಿಯೂರಪ್ಪ ನಮಗೆ ಸಚಿವರನ್ನಾಗಿ ಮಾಡುವ ಇಂಗಿತ ವ್ಯಕ್ತಪಡಿಸಿದ್ದು ಅವರ ದೊಡ್ಡತನ. ಈ ಸಂದರ್ಭದಲ್ಲಿ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಸೇರಿದಂತೆ ಬಿಜೆಪಿಯ ವಿವಿಧ ಮುಖಂಡರು ಉಪಸ್ಥಿತರಿದ್ದರು.
LOOK..............,
BYTE-01ಬಿ.ಸಿ.ಪಾಟೀಲ್, ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕBody:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.