ETV Bharat / state

ಬೇರೆ ಪಕ್ಷ ಸರ್ಕಾರ ರಚಿಸಲ್ಲ; ಮೈತ್ರಿ ಅವಶ್ಯಕತೆಯೂ ಇಲ್ಲ, ಬಿಜೆಪಿಯೇ ಎಲ್ಲ - ಡಿಸೆಂಬರ್​ 5ರಂದು ಉಪಚುನಾವಣೆ

ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರಕ್ಕಾಗಿ ರೋಡ್​ ಶೋದಲ್ಲಿ ಭಾಗವಹಿಸಲು ಹಾವೇರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದರು.

BJP Govenrment Formation in Karnataka
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Nov 29, 2019, 12:25 PM IST

ಹಾವೇರಿ: ರಾಜ್ಯದಲ್ಲಿ ಬಿಜೆಪಿ ಬಿಟ್ಟರೆ ಬೇರೆ ಪಕ್ಷ ಸರ್ಕಾರ ರಚಿಸುವ, ಮತ್ತೊಂದು ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಮಯವೇ ಬರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಹಾವೇರಿಯ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರು ಹೇಳುವುದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ಬೇರೆ ಪಕ್ಷದವರು ಈ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಈಗಾಗಲೇ ನಾನು ಗೆದ್ದಾಗಿದೆ. ಹೀಗಾಗಿ ನಾನೇ ಮೂರೂವರೆ ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತೇನೆ. ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ ಎಂದು ಭವಿಷ್ಯ ನುಡಿದರು.

Intro:KN_HVR_01_YADDI_NO_CHANCE_7202143
ರಾಜ್ಯದಲ್ಲಿ ನಮ್ಮನ್ನ ಬಿಟ್ಟರೆ ಬೇರೆಯವರು ಸರ್ಕಾರ ರಚಿಸುವ ಪ್ರಮಯವೇ ಬರುವದಿಲ್ಲಾ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಮಾತನಾಡಿದ ಅವರು ಪ್ರತಿಪಕ್ಷದವರು ಹೇಳುವದಕ್ಕೆಲ್ಲಾ ನಾನು ತಲೆಕೆಡಿಸಿಕೊಳ್ಳುವುದಿಲ್ಲಾ ಎಂದು ತಿಳಿಸಿದರು. ರಾಜ್ಯದಲ್ಲಿ ಬೇರೆ ಪಕ್ಷಗಳ ಜೊತೆ ಸೇರಿ ಸರ್ಕಾರ ರಚಿಸುವ ಪ್ರಮಯವೇ ಬರುವುದಿಲ್ಲಾ ಎಂದು ತಿಳಿಸಿದರು. ಬೇರೆ ಪಕ್ಷದವರು ಈ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲಾ ಎಂದು ತಿಳಿಸಿದರು. ರಾಜ್ಯದ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ನಾನು ಗೆದ್ದಾಗಿದೆ ಈಗಾಗಿ ತಾವೇ ಮೂರುವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ತಿಳಿಸಿದರು. ರಾಜ್ಯವನ್ನ ದೇಶದಲ್ಲಿಯೇ ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ ಎಂದು ಬಿ.ಎಸ್.ವೈ ತಿಳಿಸಿದರು. ಮತದಾರರು ತಮ್ಮ ಪರವಾಗಿದ್ದು ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವುದಾಗಿ ಯಡಿಯೂರಪ್ಪ ತಿಳಿಸಿದರು.
LOOK...........,
BYTE-01ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿBody:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.