ETV Bharat / state

ಹಾವೇರಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಂದ ರಕ್ತದಾನ - ಲೈಂಗಿಕ ಅಲ್ಪಸಂಖ್ಯಾತರ ರಕ್ತದಾನ ಶಿಬಿರ

ಹಾವೇರಿಯಲ್ಲಿ ಸಂಜೀವಿನಿ ಲೈಂಗಿಕ ಅಲ್ಪಸಂಖ್ಯಾತರ ಸಂಸ್ಥೆಯು ಮೊದಲ ಬಾರಿಗೆ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಗಮನ ಸೆಳೆಯಿತು.

Blood donation by transgenders in Haveri, ಲೈಂಗಿಕ ಅಲ್ಪಸಂಖ್ಯಾತರಿಂದ ರಕ್ತದಾನ
ರಕ್ತದಾನ ಶಿಬಿರ
author img

By

Published : Dec 22, 2019, 4:20 AM IST

ಹಾವೇರಿ: ಹಾವೇರಿಯಲ್ಲಿ ಸಂಜೀವಿನಿ ಲೈಂಗಿಕ ಅಲ್ಪಸಂಖ್ಯಾತರ ಸಂಸ್ಥೆಯು ಮೊದಲ ಬಾರಿಗೆ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಗಮನ ಸೆಳೆಯಿತು.

Blood donation by transgenders in Haveri, ಲೈಂಗಿಕ ಅಲ್ಪಸಂಖ್ಯಾತರಿಂದ ರಕ್ತದಾನ
ರಕ್ತದಾನ ಶಿಬಿರ

ನಗರದ ಸಂಜೀವಿನಿ ಸಂಸ್ಥೆಯ ಆವರಣದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಹಾಗೂ ಇತರ ಅನೇಕರು ರಕ್ತದಾನ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ಸಹಯೋಗದಲ್ಲಿ ಶಿಬಿರ ಆಯೋಜನೆಗೊಂಡಿತ್ತು.

ಲೈಂಗಿಕ ಅಲ್ಪಸಂಖ್ಯಾತರಿಂದ ರಕ್ತದಾನ

ಶಿಬಿರದಲ್ಲಿ ರಕ್ತದಾನದ ಬಗ್ಗೆ ಇರುವ ಮೂಢನಂಬಿಕೆ ತೊಲಗಿಸಿ, ರಕ್ತದಾನ ಮಾಡುವ ದಾನಿಗಳಿಗೆ ಆಗುವ ಉಪಯೋಗ ಕುರಿತು ಜಾಗೃತಿ ಮೂಡಿಸಲಾಯಿತು.

Intro:ಹಾವೇರಿ ಶನಿವಾರ ವಿಶಿಷ್ಟ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಇದೇ ಪ್ರಥಮ ಬಾರಿಗೆ ಸಂಜೀವಿನಿ ಲೈಂಗಿಕ ಅಲ್ಪಸಂಖ್ಯಾತರ ಸಂಸ್ಥೆಯು ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಗಮನ ಸೆಳೆಯಿತು. ಸಂಜೀವಿನಿ
ಸಂಸ್ಥೆಯ ಆವರಣದಲ್ಲಿ ಲೈಂಗೀಕ ಅಲ್ಪಸಂಖ್ಯಾತರು ರಕ್ತದಾನ ಮಾಡಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ. ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂದಕ ಘಟಕ ಸಹಯೋಗ ಅಧಿಕಾರಿಗಳು ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ರಕ್ತ ದಾನದ ಬಗ್ಗೆ ಇರುವ ಮೂಢನಂಬಿಕೆ ಕಳೆದು ರಕ್ತ ದಾನ ಮಾಡುವ ದಾನಿಗಳಿಗೆ ಆಗುವ ಉಪಯೋಗ ಕುರಿತು ಜಾಗೃತಿ ಮೂಡಿಸಲಾಯಿತು.Body:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.