ETV Bharat / state

ಹಾವೇರಿಯಲ್ಲಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಪುನೀತ್ ರಾಜ್​ಕುಮಾರ್‌ಗೆ ಶ್ರದ್ಧಾಂಜಲಿ - blood donation camp in haveri,

ಯುವರತ್ನ ಸೇವಾ ಸಮಿತಿ ಮತ್ತು ಅಪ್ಪು ಯೂತ್ ಬ್ರಿಗೇಡ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಪುನೀತ್ ರಾಜ್​ಕುಮಾರ್​ಗೆ ಹಾವೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

blood donation camp
blood donation camp
author img

By

Published : Nov 8, 2021, 6:51 AM IST

ಹಾವೇರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಅಪ್ಪು ಯೂತ್ ಬ್ರಿಗೇಡ್ ಮತ್ತು ಯುವರತ್ನ ಸೇವಾ ಸಮಿತಿಯಿಂದ ಪುನೀತ್ ರಾಜ್​ಕುಮಾರ್​ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಭಾನುವಾರ ಬೆಳಗ್ಗೆ ಆರಂಭವಾದ ರಕ್ತದಾನ ಶಿಬಿರದಲ್ಲಿ ನೂರಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು. ಪುನೀತ್‌ ಅಗಲಿಕೆ ಹಿನ್ನೆಲೆ ಮೌನಾಚರಣೆ ಬಳಿಕ ಶ್ರದ್ಧಾಂಜಲಿ ಸಲ್ಲಿಸಿದರು.

ಹಾವೇರಿಯಲ್ಲಿ ರಕ್ತದಾನ ಶಿಬಿರ ಆಯೋಜನೆ

ಈ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಸಾಮಾಜಿಕ ಕಾಳಜಿಯನ್ನ ಶ್ಲಾಘಿಸಲಾಯಿತು. ಮತ್ತು ಅಪ್ಪು ಹಾವೇರಿಗೆ ಭೇಟಿ ಕೊಟ್ಟ ಕ್ಷಣಗಳನ್ನು ಮೆಲುಕು ಹಾಕಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.