ETV Bharat / state

ಸರ್ಕಾರ ಬೀಳಿಸೋ ವಿಚಾರ: ಕುಮಾರಸ್ವಾಮಿ ಹೇಳಿಕೆಗೆ ಬೊಮ್ಮಾಯಿ ಪ್ರತಿಕ್ರಿಯೆ ಇದು..

ನೆರೆ ಹಾವಳಿ ಸಂದರ್ಭದಲ್ಲಿ ಸರ್ಕಾರ ಬೀಳಿಸೋದು, ರಚನೆ ಮಾಡೋದು ಮಹತ್ವದ್ದಲ್ಲ. ಸಂತ್ರಸ್ತ ಜನರ ಸಂಕಷ್ಟಕ್ಕೆ ಪರಿಹಾರ ಕೊಡೋದು ಬಹಳ ಮುಖ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಅರ್ಥೈಸಿಕೊಂಡಿರೋದಾಗಿ ಬೊಮ್ಮಾಯಿ ತಿಳಿಸಿದರು

hvr
author img

By

Published : Oct 27, 2019, 4:35 PM IST

ಹಾವೇರಿ: ಸರ್ಕಾರ ಉರುಳಿಸುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉತ್ತರಿಸಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ‌, ಕುಮಾರಸ್ವಾಮಿ ಸರ್ಕಾರ ಕೆಡವೋ ಬಗ್ಗೆ ಹೇಳಿಲ್ಲ. ಬಿಜೆಪಿ ಸರ್ಕಾರದ ಬಗ್ಗೆ ಅನುಕಂಪದ ಪ್ರಶ್ನೆಯೇ ಇಲ್ಲ ಎಂದರು.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ನೆರೆ ಹಾವಳಿ ಸಂದರ್ಭದಲ್ಲಿ ಸರ್ಕಾರ ಬೀಳಿಸೋದು, ರಚನೆ ಮಾಡೋದು ಮಹತ್ವದ್ದಲ್ಲ. ಸಂತ್ರಸ್ತ ಜನರ ಸಂಕಷ್ಟಕ್ಕೆ ಪರಿಹಾರ ಕೊಡೋದು ಬಹಳ ಮುಖ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಅರ್ಥೈಸಿಕೊಂಡಿರೋದಾಗಿ ಬೊಮ್ಮಾಯಿ ತಿಳಿಸಿದರು.

ನಮ್ಮ ಜೊತೆಗೂ ಎಲ್ಲ ಪಕ್ಷದ ಶಾಸಕರು ಸಂಪರ್ಕದಲ್ಲಿದ್ದಾರೆ. ಉತ್ತರ ಕರ್ನಾಟಕದ 7 ಕ್ಷೇತ್ರಗಳ ಚುನಾವಣೆ ಸಿದ್ದತೆ ಬಗ್ಗೆ ಏಳು ಕ್ಷೇತ್ರಗಳ ಪದಾಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಈ ಭಾಗದ ಎಲ್ಲಾ ಕ್ಷೇತ್ರಗಳ ಚುನಾವಣೆಗೆ ತಯಾರಾಗಲು ಸನ್ನದ್ಧರಾಗಿದ್ದೇವೆ ಎಂದು ತಿಳಿಸಿದರು.

Intro:ಸರಕಾರ ಕೆಡವೋ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉತ್ತರಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ‌
ಕುಮಾರಸ್ವಾಮಿ ಸರಕಾರ ಕೆಡವೋ ಬಗ್ಗೆ ಹೇಳಿಲ್ಲ.
ಬಿಜೆಪಿ ಸರಕಾರದ ಬಗ್ಗೆ ಅನುಕಂಪದ ಪ್ರಶ್ನೆ ಇಲ್ಲ ಎಂದರು.
ನೆರೆ ಹಾವಳಿ ಸಂದರ್ಭದಲ್ಲಿ ಸರಕಾರ ಬೀಳಿಸೋದು, ರಚನೆ ಮಾಡೋದು ಮಹತ್ವದ್ದಲ್ಲ.
ನೆರೆ ಹಾವಳಿಗೆ ತುತ್ತಾದ ಜನರ ಸಂಕಷ್ಟಕ್ಕೆ ಪರಿಹಾರ ಕೊಡೋದು ಬಹಳ ಮುಖ್ಯ ಅಂತಾ ಕುಮಾರಸ್ವಾಮಿ ಹೇಳಿದ್ದಾರೆ ಅಂತಾ ನಾನು ಅರ್ಥ ಮಾಡಿಕೊಂಡಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದರು.
ನಮ್ಮ ಜೊತೆಗೂ ಎಲ್ಲ ಪಕ್ಷದ ಶಾಸಕರು ಸಂಪರ್ಕದಲ್ಲಿದ್ದಾರೆ.
ಉತ್ತರ ಕರ್ನಾಟಕದ ಏಳು ಕ್ಷೇತ್ರಗಳ ಚುನಾವಣೆ ಸಿದ್ದತೆ ಬಗ್ಗೆ ಏಳು ಕ್ಷೇತ್ರಗಳ ಪದಾಧಿಕಾರಿಗಳ ಜೊತೆ ಚರ್ಚಿಸಿದ್ದೇವಿ.
ಏಳು ಕ್ಷೇತ್ರಗಳ ಚುನಾವಣೆಗೆ ತಯಾರಾಗಲು ಸನ್ನದ್ಧರಾಗಿದ್ದೇವೆ ಎಂದು ತಿಳಿಸಿದರು.
byte- ಬಸವರಾಜ್ ಬೊಮ್ಮಾಯಿ.ಗೃಹ ಸಚಿವBody:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.