ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ಹಾಯ್ದು ಯುವಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದಿದೆ.
ವರ್ದಿ ಗ್ರಾಮದ ಸುನೀಲ್ ಹಂಚಿನಮನಿ (23) ಮೃತ ಯುವಕ.
ಈ ಸ್ಪರ್ಧೆಯಲ್ಲಿ ಸುನೀಲ್, ಹೋರಿ ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಆಡೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.