ETV Bharat / state

ಹಾನಗಲ್​ನಲ್ಲಿ ನೀರಿನ ಟ್ಯಾಂಕ್​ಗೆ ಬಿದ್ದು ಬಾಲಕ ಸಾವು

ನೀರಿನ ಟ್ಯಾಂಕ್​ಗೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

Boy dies
ಬಾಲಕ ಸಾವು
author img

By

Published : Jul 31, 2021, 6:50 AM IST

ಹಾವೇರಿ : ಆಟವಾಡುತ್ತಿದ್ದ ವೇಳೆ ನೀರಿನ ಟ್ಯಾಂಕ್​ಗೆ ಬಿದ್ದು ಎರಡು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದ ನವನಗರ ಬಡಾವಣೆಯಲ್ಲಿ ನಡೆದಿದೆ. ಚರಣ್ ವಿಭೂತಿ ಮೃತ ಬಾಲಕ.

ಶುಕ್ರವಾರ ಮನೆ ಸಮೀಪ ಆಟವಾಡುತ್ತಿದ್ದ ಬಾಲಕ ತೆರೆದ ನೀರಿನ ಟ್ಯಾಂಕ್​ಗೆ​ ಬಿದ್ದಿದ್ದಾನೆ. ಬಾಲಕ ಬಿದ್ದಿರುವುದನ್ನು ಯಾರೂ ಗಮನಿಸದ ಕಾರಣ ಅಲ್ಲೇ ಕೊನೆಯುಸಿರೆಳೆದಿದ್ದಾನೆ.

ಮುಗಿಲು ಮುಟ್ಟಿದ ಬಾಲಕನ ಪೋಷಕರ ಆಕ್ರಂದನ

ಓದಿ : ಹಗಲಿಡೀ ದುಡಿದು ಸಿಹಿನಿದ್ರೆಯಲ್ಲಿದ್ದ ಆರು ಮಂದಿ ಕಾರ್ಮಿಕರು ಚಿರನಿದ್ರೆಗೆ ಜಾರಿದ್ರು!

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.