ETV Bharat / state

ಹಾವೇರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 20 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ - ಸಾರಿಗೆ ಬಸ್ ಪಲ್ಟಿ

ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಿರೇಮುತ್ತೂರು ಕ್ರಾಸ್ ಬಳಿ ಸಾರಿಗೆ ಬಸ್​ ಪಲ್ಟಿಯಾಗಿ ಸುಮಾರು 20ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.

ಹಾವೇರಿಯಲ್ಲಿ ಸಾರಿಗೆ ಬಸ್​ ಪಲ್ಟಿ
ಹಾವೇರಿಯಲ್ಲಿ ಸಾರಿಗೆ ಬಸ್​ ಪಲ್ಟಿ
author img

By

Published : Aug 23, 2022, 6:13 PM IST

ಹಾವೇರಿ: ಸಾರಿಗೆ ಬಸ್ ಪಲ್ಟಿಯಾಗಿ ಇಪ್ಪತ್ತಕ್ಕೂ ಅಧಿಕ ಜನ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಿರೇಮುತ್ತೂರು ಕ್ರಾಸ್ ಬಳಿ ನಡೆದಿದೆ. ಬಸ್​ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಹಿರೇಕೆರೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ರಸ್ತೆ ಪಕ್ಕಕ್ಕೆ ಸಾರಿಗೆ ಬಸ್ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಪಲ್ಟಿಯಾಗಿದ್ದರಿಂದ ಸ್ಥಳೀಯರು ಹಾಗೂ ಪೊಲೀಸರು ಬಸ್​ನ ಕಿಟಕಿ ಒಡೆದು ಪ್ರಯಾಣಿಕರನ್ನು ಹೊರಗೆ ಕರೆತಂದಿದ್ದಾರೆ.

ಹಾವೇರಿಯಲ್ಲಿ ಸಾರಿಗೆ ಬಸ್​ ಪಲ್ಟಿಯಾಗಿರುವುದು

ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಓದಿ: ಸಾಲ ವಾಪಸ್‌ ಕೇಳಿದ್ದಕ್ಕೆ ಕ್ರಿಕೆಟ್‌ ಬ್ಯಾಟ್​​ನಿಂದ ಹೊಡೆದು ವ್ಯಕ್ತಿ ಹತ್ಯೆ: ಸಿಸಿಟಿವಿ ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.