ETV Bharat / state

ಕ್ಯಾಂಟರ್​-ಕಾರು ಡಿಕ್ಕಿ: ಸ್ಥಳದಲ್ಲೇ ಕಾರಿನಲ್ಲಿದ್ದ ವ್ಯಕ್ತಿ ಸಾವು - Hanagal accident News

ಕ್ಯಾಂಟರ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕ್ಯಾಂಟರ್ ಮತ್ತು ಕಾರು ಡಿಕ್ಕಿ
ಕ್ಯಾಂಟರ್ ಮತ್ತು ಕಾರು ಡಿಕ್ಕಿ
author img

By

Published : Jul 13, 2020, 2:50 PM IST

ಹಾನಗಲ್: ಕ್ಯಾಂಟರ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ‌ ಹಾವಣಗಿ ಕ್ರಾಸ್​ನಲ್ಲಿ ನಡೆದಿದೆ.

ಕ್ಯಾಂಟರ್ ಮತ್ತು ಕಾರು ಡಿಕ್ಕಿ

ಕಾರಿನಲ್ಲಿದ್ದ ವ್ಯಕ್ತಿಯನ್ನ ಪ್ರಸನ್ನಗೌಡ ಮುದಿಗೌಡ್ರ (40 ) ಎಂದು ಗುರುತಿಸಲಾಗಿದ್ದು, ಇವರು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.