ETV Bharat / state

ನೆರೆಗೆ ಸಹಕಾರ ನೀಡಲು ಕೇಂದ್ರ ಸರ್ಕಾರವು ಸಿದ್ಧ: ಸಚಿವ ಜೋಶಿ

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ಪ್ರಹ್ಲಾದ್​ ಜೋಶಿ
author img

By

Published : Aug 12, 2019, 11:12 PM IST

ಹಾವೇರಿ: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಹಾಯ, ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ಜಿಲ್ಲೆಯ ಶಿಗ್ಗಾಂವಿಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೇಂದ್ರದಿಂದ ಏನೆಲ್ಲಾ ಸಹಕಾರ ಬೇಕು ಎಂಬ ಬಗ್ಗೆ ಪ್ರತಿದಿನ ಮಾಹಿತಿ ನೀಡುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಪ್ರತಿದಿನ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಅಗತ್ಯತೆಗಳನ್ನೆಲ್ಲ ಪೂರೈಸಲು ಕೇಂದ್ರ ಗೃಹ ಸಚಿವರು ಸೂಚಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದರು.

ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ

ಮಹಾರಾಷ್ಟ್ರ ಸೇರಿದಂತೆ ರಾಷ್ಟ್ರದ ಹಲವು ರಾಜ್ಯಗಳಲ್ಲಿ ಭೀಕರ ನೆರೆ ಇದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ. ರಾಷ್ಟ್ರದಲ್ಲೇ ನೆರೆ ಇರುವುದರಿಂದ ಆಯಾ ರಾಜ್ಯಗಳಿಂದ ಬರುವ ಬೇಡಿಕೆ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಸಂಪುಟ ರಚನೆ ಆಗದೇ ಇರುವುದರಿಂದ ರಾಜ್ಯದಲ್ಲಿ ಯಡಿಯೂರಪ್ಪನವರದ್ದು ಒನ್​ ಶೋ ಆದಂತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒನ್​ ಮ್ಯಾನ್​ ಆದರೂ ಕೂಡ ಅವರು ತಮ್ಮ ಕಾರ್ಯ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಕೀಯ ಒತ್ತಡ ಹಿನ್ನೆಲೆಯಲ್ಲಿ ಸಂಪುಟ ರಚನೆ ವಿಳಂಬವಾಗಿದೆ. ಶೀಘ್ರದಲ್ಲೇ ರಚನೆ ಆಗಲಿದೆ ಎಂದು ತಿಳಿಸಿದರು.

Intro:ಶಿಗ್ಗಾಂವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿಕೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಹೇಳಿಕೆ.
ನಿರಂತರ ಮಳೆ ಮತ್ತು ನದಿ ನೀರಿನಿಂದ ಆಗಿರೋ ಹಾನಿಪೀಡಿತ ಪ್ರದೇಶಗಳಿಗೆ ಭೇಟಿ ನಂತರ ಹೇಳಿಕೆ.
ಸಿಎಂ ಯಡಿಯೂರಪ್ಪ ಒನ್ ಮ್ಯಾನ್ ಆರ್ಮಿ ಆದ್ರೂ ಸಕ್ಸಸ್ ಫುಲ್ ಫೈಟಿಂಗ್ ಮಾಡ್ತಿದ್ದಾರೆ.
ರಾಜ್ಯದಲ್ಲಿನ ನೆರೆ ಪರಿಸ್ಥಿತಿಯನ್ನ ಸಮರ್ಥವಾಗಿ ನಿಭಾಯಿಸ್ತಿದ್ದಾರೆ.
ರಾಜ್ಯದಲ್ಲಿ ಮಂತ್ರಿ ಮಂಡಳ ರಚನೆ ಆಗಬೇಕು ಎಂಬುದು ನಮ್ಮ ಅಪೇಕ್ಷೆಯೂ ಇದೆ.
ರಾಷ್ಟ್ರೀಯ ನಾಯಕರು ಬ್ಯೂಜಿ ಆಗಿದ್ರು.
ಆಗಸ್ಟ್ 16ರ ಒಳಗಾಗಿ ಸಚಿವ ಸಂಪುಟ ರಚನೆ ಆಗಲಿದೆ.
ಸಚಿವ ಸಂಪುಟ ರಚನೆ ಬಗ್ಗೆ ಯಾವುದೃ ಗೊಂದಲವಿಲ್ಲ.
ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಮತ್ತು ರಾಜ್ಯ ಸರಕಾರ ಕೆಲಸ ಮಾಡ್ತಿದೆ.
ದೆಹಲಿಗೆ ತೆರಳಿದ ನಂತರ ಸಿಎಂ ಯಡಿಯೂರಪ್ಪ ಜೊತೆ ಸೇರಿ ಕೇಂದ್ರ ಗೃಹ ಸಚಿವರನ್ನ ಭೇಟಿ ಮಾಡಿ ರಾಜ್ಯದಲ್ಲಿನ ಸ್ಥಿತಿಗತಿಯ ಬಗ್ಗೆ ಚರ್ಚಿಸಲಾಗುವುದು.Body:ಶಿಗ್ಗಾಂವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿಕೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಹೇಳಿಕೆ.
ನಿರಂತರ ಮಳೆ ಮತ್ತು ನದಿ ನೀರಿನಿಂದ ಆಗಿರೋ ಹಾನಿಪೀಡಿತ ಪ್ರದೇಶಗಳಿಗೆ ಭೇಟಿ ನಂತರ ಹೇಳಿಕೆ.
ಸಿಎಂ ಯಡಿಯೂರಪ್ಪ ಒನ್ ಮ್ಯಾನ್ ಆರ್ಮಿ ಆದ್ರೂ ಸಕ್ಸಸ್ ಫುಲ್ ಫೈಟಿಂಗ್ ಮಾಡ್ತಿದ್ದಾರೆ.
ರಾಜ್ಯದಲ್ಲಿನ ನೆರೆ ಪರಿಸ್ಥಿತಿಯನ್ನ ಸಮರ್ಥವಾಗಿ ನಿಭಾಯಿಸ್ತಿದ್ದಾರೆ.
ರಾಜ್ಯದಲ್ಲಿ ಮಂತ್ರಿ ಮಂಡಳ ರಚನೆ ಆಗಬೇಕು ಎಂಬುದು ನಮ್ಮ ಅಪೇಕ್ಷೆಯೂ ಇದೆ.
ರಾಷ್ಟ್ರೀಯ ನಾಯಕರು ಬ್ಯೂಜಿ ಆಗಿದ್ರು.
ಆಗಸ್ಟ್ 16ರ ಒಳಗಾಗಿ ಸಚಿವ ಸಂಪುಟ ರಚನೆ ಆಗಲಿದೆ.
ಸಚಿವ ಸಂಪುಟ ರಚನೆ ಬಗ್ಗೆ ಯಾವುದೃ ಗೊಂದಲವಿಲ್ಲ.
ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಮತ್ತು ರಾಜ್ಯ ಸರಕಾರ ಕೆಲಸ ಮಾಡ್ತಿದೆ.
ದೆಹಲಿಗೆ ತೆರಳಿದ ನಂತರ ಸಿಎಂ ಯಡಿಯೂರಪ್ಪ ಜೊತೆ ಸೇರಿ ಕೇಂದ್ರ ಗೃಹ ಸಚಿವರನ್ನ ಭೇಟಿ ಮಾಡಿ ರಾಜ್ಯದಲ್ಲಿನ ಸ್ಥಿತಿಗತಿಯ ಬಗ್ಗೆ ಚರ್ಚಿಸಲಾಗುವುದು.Conclusion:ಶಿಗ್ಗಾಂವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿಕೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಹೇಳಿಕೆ.
ನಿರಂತರ ಮಳೆ ಮತ್ತು ನದಿ ನೀರಿನಿಂದ ಆಗಿರೋ ಹಾನಿಪೀಡಿತ ಪ್ರದೇಶಗಳಿಗೆ ಭೇಟಿ ನಂತರ ಹೇಳಿಕೆ.
ಸಿಎಂ ಯಡಿಯೂರಪ್ಪ ಒನ್ ಮ್ಯಾನ್ ಆರ್ಮಿ ಆದ್ರೂ ಸಕ್ಸಸ್ ಫುಲ್ ಫೈಟಿಂಗ್ ಮಾಡ್ತಿದ್ದಾರೆ.
ರಾಜ್ಯದಲ್ಲಿನ ನೆರೆ ಪರಿಸ್ಥಿತಿಯನ್ನ ಸಮರ್ಥವಾಗಿ ನಿಭಾಯಿಸ್ತಿದ್ದಾರೆ.
ರಾಜ್ಯದಲ್ಲಿ ಮಂತ್ರಿ ಮಂಡಳ ರಚನೆ ಆಗಬೇಕು ಎಂಬುದು ನಮ್ಮ ಅಪೇಕ್ಷೆಯೂ ಇದೆ.
ರಾಷ್ಟ್ರೀಯ ನಾಯಕರು ಬ್ಯೂಜಿ ಆಗಿದ್ರು.
ಆಗಸ್ಟ್ 16ರ ಒಳಗಾಗಿ ಸಚಿವ ಸಂಪುಟ ರಚನೆ ಆಗಲಿದೆ.
ಸಚಿವ ಸಂಪುಟ ರಚನೆ ಬಗ್ಗೆ ಯಾವುದೃ ಗೊಂದಲವಿಲ್ಲ.
ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಮತ್ತು ರಾಜ್ಯ ಸರಕಾರ ಕೆಲಸ ಮಾಡ್ತಿದೆ.
ದೆಹಲಿಗೆ ತೆರಳಿದ ನಂತರ ಸಿಎಂ ಯಡಿಯೂರಪ್ಪ ಜೊತೆ ಸೇರಿ ಕೇಂದ್ರ ಗೃಹ ಸಚಿವರನ್ನ ಭೇಟಿ ಮಾಡಿ ರಾಜ್ಯದಲ್ಲಿನ ಸ್ಥಿತಿಗತಿಯ ಬಗ್ಗೆ ಚರ್ಚಿಸಲಾಗುವುದು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.