ETV Bharat / state

ಚಂದ್ರು ಹತ್ಯೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ : ಸಿಎಂ ಬೊಮ್ಮಾಯಿ - ಹಾವೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸ್ವತಂತ್ರವಾಗಿ ತನಿಖೆ ನಡೆಯಲಿ ಎಂಬ ಉದ್ದೇಶದಿಂದ ಯುವಕ ಚಂದ್ರು ಹತ್ಯೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಹಾವೇರಿಯಲ್ಲಿ ಸಿಎಂ ಹೇಳಿದ್ದಾರೆ..

Chief Minister Basavaraja Bommai speaking in Haveri
ಹಾವೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Apr 10, 2022, 3:13 PM IST

ಹಾವೇರಿ : ಬೆಂಗಳೂರಿನ ಜೆಜೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಯುವಕ ಚಂದ್ರು ಹತ್ಯೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಸ್ವತಂತ್ರವಾಗಿ ತನಿಖೆ ನಡೆಯಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾಂವಿ ಪಟ್ಟಣದ ಹೆಲಿಪ್ಯಾಡ್​​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಉಚಿತವಾಗಿ ಬೂಸ್ಟರ್ ಡೋಸ್ ನೀಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೆ ಕೊಡಬೇಕು, ಎಷ್ಟು ಅಂತರದಲ್ಲಿ ಕೊಡಬೇಕು ಎಂಬುದರ ಬಗ್ಗೆ ಆರೋಗ್ಯ ಸಚಿವರು ಗಮನಿಸಲಿದ್ದಾರೆ. ಆ ಸಂದರ್ಭದಲ್ಲೇ ಉಚಿತವಾಗಿ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಹಿಂದೂಯೇತರ ಅಂಗಡಿ ತೆರವು : ನಬೀಸಾಬ್ ಕುಟುಂಬಕ್ಕೆ ಮಾಜಿ ಸಿಎಂ ಹೆಚ್​ಡಿಕೆ ನೆರವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.