ETV Bharat / state

ಜನರ ಆರೋಗ್ಯದ ಮೇಲೆ ಕಾಳಜಿ : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿದ್ದ ವ್ಯಾಕ್ಸಿನ್​ ಸೆಂಟರ್ ಬಂದ್​!

ಈಗಾಗಲೇ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಕುರಿತಂತೆ ಸಿದ್ದತೆ ಕೈಗೊಳ್ಳಲಾಗಿದೆ. ಗುರುವಾರದಿಂದ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ..

author img

By

Published : May 12, 2021, 6:57 PM IST

concerns-over-peoples-health-haveri-district-vaccine-center-closed
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ವ್ಯಾಕ್ಸಿನ್​ ಸೆಂಟರ್ ಬಂದ್​

ಹಾವೇರಿ : ಲಸಿಕಾ ಕೇಂದ್ರಕ್ಕೆ ಬರುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಾರದೆಂಬ ಉದ್ದೇಶಕ್ಕೆ ನಗರದ ಜಿಲ್ಲಾಸ್ಪತ್ರೆಯಲ್ಲಿ ವ್ಯಾಕ್ಸಿನ್​ ಸೆಂಟರ್​ನ ರದ್ದುಪಡಿಸಲಾಗಿದೆ.

ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಸ್ಪತ್ರೆಯನ್ನ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿದೆ.

ಲಸಿಕಾ ಕೇಂದ್ರಕ್ಕೆ ಬರುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಕಾರಣಕ್ಕೆ ಲಸಿಕಾ ಕೇಂದ್ರ ರದ್ದುಪಡಿಸಲಾಗಿದೆ ಎನ್ನಲಾಗಿದೆ.

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ವ್ಯಾಕ್ಸಿನ್​ ಸೆಂಟರ್ ಬಂದ್​..

ಜಿಲ್ಲಾಸ್ಪತ್ರೆಯಲ್ಲಿ ರದ್ದಾಗಿರುವ ಲಸಿಕಾ ಕೇಂದ್ರವನ್ನ ಹಾವೇರಿ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಿಸಲಾಗುವುದು ಎಂದು ಡಿಹೆಚ್ಒ ಡಾ. ರಾಘವೇಂದ್ರ ತಿಳಿಸಿದ್ದಾರೆ.

ಈಗಾಗಲೇ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಕುರಿತಂತೆ ಸಿದ್ದತೆ ಕೈಗೊಳ್ಳಲಾಗಿದೆ. ಗುರುವಾರದಿಂದ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

ಓದಿ: ನಿಯಮಾವಳಿ ಪಾಲಿಸದ ಸೋಂಕಿತರು ಕೋವಿಡ್​ ಕೇರ್​ ಸೆಂಟರ್​ಗೆ ಶಿಫ್ಟ್​ : ಸಚಿವ ಆನಂದಸಿಂಗ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.