ETV Bharat / state

ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಟೆಂಪಲ್ ರನ್ - Haveri

ಹಾವೇರಿ ಜಿಲ್ಲೆ ಹಾನಗಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

srinivas mane Visit to Temple
ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ
author img

By

Published : Oct 7, 2021, 11:30 AM IST

ಹಾವೇರಿ: ಹಾನಗಲ್ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ನಗರದಲ್ಲಿ ಟೆಂಪಲ್ ರನ್ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​​​ನಲ್ಲಿದ್ದ ವೈಮನಸ್ಸು ಶಮನವಾಗಿದೆ. ನನ್ನ ಮತ್ತು ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪ್ರತಿಕ್ರಿಯೆ

ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​​ ನಡುವೆ ನೇರ ಸ್ಪರ್ಧೆ ಇದೆ. ಅಲ್ಲದೇ ಕಳೆದ ಏಳು ವರ್ಷಗಳಿಂದ ಕೇಂದ್ರದಲ್ಲಿರುವ ಬಿಜೆಪಿ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಅಧಿಕಾರದಿಂದ ಜನರು ಬೇಸತ್ತಿದ್ದಾರೆ. ಹಾಗಾಗಿ ಈ ಬಾರಿ ಹಾನಗಲ್ ಕ್ಷೇತ್ರದ ಜನರು ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಮಾನೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಾನಗಲ್‌ಗೆ ಶಿವರಾಜ್‌ ಸಜ್ಜನ್, ಸಿಂಧಗಿಗೆ ರಮೇಶ್ ಭೂಸನೂರು: ಬೆೈಎಲೆಕ್ಷನ್‌ಗೆ ಬಿಜೆಪಿ ರೆಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.