ETV Bharat / state

'ಕೌರವ'ವನ ಮಣಿಸಲು ಹಿರೇಕೆರೂರಿನಲ್ಲಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಕೈ ಪಡೆ ನಿರ್ಧಾರ..

ಬಿ ಸಿ ಪಾಟೀಲ್ ಕಾಂಗ್ರೆಸ್ ತೊರೆದ ಹಿನ್ನೆಲೆಯಲ್ಲಿ ಹಿರೇಕೆರೂರು ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ. ಪಕ್ಷ ಸಂಘಟನೆಯ ಜತೆಗೆ ಬಿ ಸಿ ಪಾಟೀಲರಿಗೆ ಬಿಸಿ ಮುಟ್ಟಿಸೋದಕ್ಕೆ ಕಾಂಗ್ರೆಸ್‌ ನಿರ್ಧರಿಸಿದೆ. ಪಕ್ಷ ಸಂಘಟಿಸಲು ಕಾರ್ಯಕರ್ತರನ್ನ ಹುರುದುಂಬಿಸಲಾಗುತ್ತಿದೆ.

congress meeting,ಕಾಂಗ್ರೆಸ್​ ಸಭೆ
author img

By

Published : Aug 3, 2019, 8:07 PM IST

ಹಾವೇರಿ: ಹಿರೇಕೆರೂರು ಶಾಸಕ ಬಿ ಸಿ ಪಾಟೀಲ್ ಅನರ್ಹತೆ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಬಿ ಸಿ ಪಾಟೀಲ್ ಕಾಂಗ್ರೆಸ್ ತೊರೆದ ಹಿನ್ನೆಲೆಯಲ್ಲಿ ಹಿರೇಕೆರೂರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಕಾಂಗ್ರೆಸ್ ಪಕ್ಷ ಮುಂದಾಗಿದೆ.

ಹಿರೇಕೆರೂರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಮುಂದಾದ ಕಾಂಗ್ರೆಸ್ ..

ಹಿರೇಕೆರೂರು ಕ್ಷೇತ್ರದ ಉಸ್ತುವಾರಿಯನ್ನು ಜಿಲ್ಲೆಯ ಮುಖಂಡರಾದ ಮಾಜಿ ಸಚಿವ ರುದ್ರಪ್ಪ ಲಮಾಣಿ, ಮನೋಹರ್ ತಹಶೀಲ್ದಾರ್, ಕೆ ಬಿ ಕೋಳಿವಾಡ್ ಹಾಗೂ ಶ್ರೀನಿವಾಸ್​ಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖಂಡರು ಹಿರೇಕೆರೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಪ್ರಬಲ ಅಭ್ಯರ್ಥಿ ಆಯ್ಕೆ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದ್ದು, ಹೈ ಕಮಾಂಡ್​ ಯಾವುದೇ ಅಭ್ಯರ್ಥಿ ಹಾಕಿದರೂ ಪಕ್ಷದ ಪರವಾಗಿ ಕಾರ್ಯ ನಿರ್ವಹಿಸುವುದಾಗಿ ಕಾರ್ಯಕರ್ತರು ತಿಳಿಸಿದ್ದಾರೆ.

ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್ ಕೆ ಕರಿಯಣ್ಣನವರ್ ಈಟಿವಿ ಭಾರತ್​ನೊಂದಿಗೆ ಮಾತನಾಡಿ, ಬಿ ಸಿ ಪಾಟೀಲ್ ಅವರು ಕಾಂಗ್ರೆಸ್​ನ ತೊರೆದು ಈ ಕ್ಷೇತ್ರದ ಜನತೆಗೆ ಮೋಸ ಮಾಡಿದ್ದಾರೆ. ಅವರು ತಾಳ್ಮೆಯಿಂದ ಇದ್ದಿದ್ದರೆ ಪಕ್ಷದಲ್ಲಿ ಅವಕಾಶಗಳಿದ್ದವು. ಇದನ್ನು ಅವರು ಕಳೆದುಕೊಂಡಿದ್ದಾರೆ. ನಮ್ಮ ಎಲ್ಲಾ ಶಾಸಕರು ಚುನಾವಣೆಯನ್ನು ಎದುರಿಸಿಲು ಸನ್ನದ್ಧರಾಗಿದ್ದಾರೆ. ಬಿ ಸಿ ಪಾಟೀಲ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದರೆ ಠೇವಣಿ ಕಳೆದುಕೊಳ್ಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ ಎಂ ಹಿರೇಮಠ, ಕಾಂಗ್ರೆಸ್ ಸ್ಥಳೀಯ ನಾಯಕರಾದ ಬಿ ಹೆಚ್ ಬನ್ನಿಕೋಡ, ಜಿಲ್ಲಾಪಂಚಾಯತ್ ಅಧ್ಯಕ್ಷ ಎಸ್ ಕೆ ಕರಿಯಣ್ಣನವರ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

Intro:KN_HVR_03_CONGRESS_MEETING_SCRIPT_7202143
ಹಾವೇರಿ ಜಿಲ್ಲೆ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅನರ್ಹ ಪ್ರಕರಣ ಸುಪ್ರೀಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯ ಬಿ.ಸಿ.ಪಾಟೀಲ್ ಕಾಂಗ್ರೆಸ್ ತೊರೆದ ಹಿನ್ನೆಲೆಯಲ್ಲಿ ಹಿರೇಕೆರೂರು ಕ್ಷೇತ್ರಗಲ್ಲಿ ಪಕ್ಷ ಸಂಘಟನೆಗೆ ಕಾಂಗ್ರೆಸ್ ಮುಂದಾಗಿದೆ. ಹಿರೇಕೆರೂರು ಕ್ಷೇತ್ರದ ಉಸ್ತುವಾರಿಯನ್ನ ಜಿಲ್ಲೆಯ ಮುಖಂಡರಾದ ಮಾಜಿ ಸಚಿವ ರುದ್ರಪ್ಪ ಲಮಾಣಿ,ಮನೋಹರ್ ತಹಶೀಲ್ದಾರ್,ಕೆ.ಬಿ.ಕೋಳಿವಾಡ್ ಹಾಗೂ ಶ್ರೀನಿವಾಸ್ ಮಾನೆಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಈ ಮುಖಂಡರು ಹಿರೇಕೆರೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು. ಪ್ರಭಲ ಅಭ್ಯರ್ಥಿಯಾಕಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಕಾಂಗ್ರೆಸ್ ಶನಿವಾರದಿಂದಲೇ ಈ ಕಾರ್ಯಕ್ಕೆ ಮುಂದಾಗಿದ್ದು ಹಿರೇಕೆರೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಿತು. ಸಭೆಯಲ್ಲಿ ಕಾಂಗ್ರೆಸ್ ಸ್ಥಳೀಯ ನಾಯಕರಾದ ಬಿ.ಹೆಚ್.ಬನ್ನಿಕೋಡ, ಜಿಲ್ಲಾಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ್ ಸೇರಿಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು. ಮಾಜಿ ಶಾಸಕ ಡಿ.ಆರ್.ಪಾಟೀಲ್ ಪಾಲ್ಗೊಂಡಿದ್ದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚಿಸಿದರು. ಹೈಕಮಾಂಡ ಯಾವುದೇ ಅಭ್ಯರ್ಥಿ ಹಾಕಿದರು ಪಕ್ಷದ ಪರ ಕಾರ್ಯನಿರ್ವಹಿಸುವುದಾಗಿ ಕಾರ್ಯಕರ್ತರು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ್ ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿ.ಸಿ.ಪಾಟೀಲ್ ತಾಲೂಕಿನ ಜನತೆಗೆ ಮೋಸಮಾಡಿದ್ದಾರೆ ಅವರು ಉಪಚುನಾವಣೆಯಲ್ಲಿ ಸ್ಪರ್ಧಿಸಿದರೆ ಠೇವಣಿ ಕಳೆದುಕೊಳ್ಳುತ್ತಾರೆ ಎಂದು ತಿಳಿಸಿದರು.
LOOK..............,
BYTE-01ಎಸ್.ಕೆ.ಕರಿಯಣ್ಣನವರ್, ಜಿಲ್ಲಾ ಪಂಚಾಯತ್ ಅಧ್ಯಕ್ಷBody:KN_HVR_03_CONGRESS_MEETING_SCRIPT_7202143

BYTE-01ಎಸ್.ಕೆ.ಕರಿಯಣ್ಣನವರ್, ಜಿಲ್ಲಾ ಪಂಚಾಯತ್ ಅಧ್ಯಕ್ಷConclusion:KN_HVR_03_CONGRESS_MEETING_SCRIPT_7202143

BYTE-01ಎಸ್.ಕೆ.ಕರಿಯಣ್ಣನವರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.