ETV Bharat / state

ಹಾನಗಲ್​​: 51 ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ₹8 ಕೋಟಿ ಬಿಡುಗಡೆ - ಹಾವೇರಿ ಜಿಲ್ಲೆ ಸುದ್ದಿ

ಹಾನಗಲ್ ತಾಲೂಕಿನಲ್ಲಿ 51 ಅಂಗನವಾಡಿಗಳನ್ನು ನಿರ್ಮಿಸಲು ₹ 8 ಕೋಟಿ ಬಿಡುಗಡೆಯಾಗಿದೆ. ಲೋಕೋಪಯೋಗಿ ಇಲಾಖೆಯ ಮೂಲಕ ಟೆಂಡರ್ ಕರೆದ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಸಿ.ಎಂ.ಉದಾಸಿ ಹೇಳಿದರು.

C. M. Adasi
ಶಾಸಕ ಸಿ.ಎಂ.ಉದಾಸಿ
author img

By

Published : Aug 17, 2020, 3:33 PM IST

ಹಾನಗಲ್: ತಾಲೂಕಿನಲ್ಲಿ 51 ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಸರ್ಕಾರದಿಂದ 8 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಸಿ.ಎಂ.ಉದಾಸಿ ಹೇಳಿದರು.

2019-20ನೇ ಸಾಲಿನಲ್ಲಿ ನಬಾರ್ಡ್ ಯೋಜನೆಯಡಿ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಶಿಥಿಲಗೊಂಡಿರುವ ಅಂಗನವಾಡಿ ಕಟ್ಟಡಗಳ ಮರು ನಿರ್ಮಾಣ ಮತ್ತು ಹಾವೇರಿ ಜಿಲ್ಲೆಯ 64 ಅಂಗನವಾಡಿಗಳ ಕಟ್ಟಡ ನಿರ್ಮಾಣಕ್ಕೆ ₹10.24 ಕೋಟಿ ಬಿಡುಗಡೆಯಾಗಿದೆ ಎಂದರು.

ಆದರೆ, ತಾಲೂಕುವೊಂದರಲ್ಲೇ 51 ನೂತನ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ₹8 ಕೋಟಿ ಬಿಡುಗಡೆಗೊಂಡಿದ್ದು, ಲೋಕೋಪಯೋಗಿ ಇಲಾಖೆಯ ಮೂಲಕ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿ ಆರಂಭಿಸಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.