ETV Bharat / state

ಹಾವೇರಿಯಲ್ಲಿ ಇಂದು 14 ಜನರಿಗೆ ಕೊರೊನಾ ಪಾಸಿಟಿವ್ - Corona positive In 14 people

ಹಾವೇರಿ ಜಿಲ್ಲೆಯಲ್ಲಿ ಬುಧವಾರ 14 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

Haveri
14 ಜನರಿಗೆ ಕೊರೊನಾ ಪಾಸಿಟಿವ್
author img

By

Published : Jul 15, 2020, 10:07 PM IST

ಹಾವೇರಿ: ಜಿಲ್ಲೆಯಲ್ಲಿ ಬುಧವಾರ 14 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ರಟ್ಟಿಹಳ್ಳಿ ತಾಲೂಕಿನ ಶಿರಗಂಬಿ, ರಾಮತೀರ್ಥ ಮತ್ತು ಹಿರೇಕೆರೂರು ಪಟ್ಟಣದ ಮೂವರು ಸಾರಿಗೆ ಬಸ್ ಚಾಲಕರಿಗೆ ಕೊರೊನಾ ವಕ್ಕರಿಸಿದೆ. ಶಿವಮೊಗ್ಗ ಸಾರಿಗೆ ವಿಭಾಗದ ಹೊನ್ನಾಳಿ ಡಿಪೋದಲ್ಲಿ ಈ ಮೂವರು ಚಾಲಕರು ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಂಗಳೂರಿನಿಂದ ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿ ಓರ್ವನಿಗೆ ಸೋಂಕು ತಗುಲಿದೆ. ರಾಣೆಬೆನ್ನೂರಲ್ಲಿ ಪತ್ರಿಕಾ ವಿತರಕನಿಗೆ ಸೋಂಕು ದೃಢಪಟ್ಟಿದೆ.

ಹಾವೇರಿಯಲ್ಲಿ ಇಂದು 14 ಜನರಿಗೆ ಕೊರೊನಾ ಪಾಸಿಟಿವ್

ಇನ್ನು ಕರ್ಜಿಗಿ ಗ್ರಾಮದಲ್ಲಿ ಗರ್ಭಿಣಿಗೆ ಸಹ ಕೊರೊನಾ ತಗುಲಿದೆ. ನಗರದಲ್ಲಿರುವ ಕೆನರಾ ಬ್ಯಾಂಕ್ ನೌಕರನಿಗೂ ಕೊರೊನಾ ದೃಢಪಟ್ಟಿದ್ದು, ಬ್ಯಾಂಕ್ ಬಂದ್ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.