ETV Bharat / state

ಹಾವೇರಿ ಜಿಲ್ಲೆಯಲ್ಲಿಂದು ನಾಲ್ವರಿಗೆ ಕೊರೊನಾ ಪಾಸಿಟಿವ್​ - haveri corona update

ಹಾವೇರಿ ಜಿಲ್ಲೆಯಲ್ಲಿಂದು ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Corona positive for four in Haveri district
ಹಾವೇರಿ ಜಿಲ್ಲೆಯಲ್ಲಿಂದು ನಾಲ್ವರಿಗೆ ಕೊರೊನಾ ಪಾಸಿಟಿವ್​
author img

By

Published : Jul 2, 2020, 7:48 PM IST

ಹಾವೇರಿ: ಜಿಲ್ಲೆಯಲ್ಲಿಂದು ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ.

ಹಾವೇರಿ ತಾಲೂಕಿನಲ್ಲಿ 1, ಹಾನಗಲ್ ತಾಲೂಕಿನಲ್ಲಿ 2 ಮತ್ತು ಹಿರೇಕೆರೂರು ತಾಲೂಕಿನಲ್ಲಿ 1 ಸೇರಿ ಒಟ್ಟು ನಾಲ್ವರಿಗೆ ಸೋಂಕು ತಗುಲಿದೆ. ಒಟ್ಟು 123 ಸೋಂಕಿತರ ಪೈಕಿ 33 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, 88 ಪ್ರಕರಣಗಳು ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.