ETV Bharat / state

ಹಾವೇರಿಯಲ್ಲಿ ವ್ಯಾಕ್ಸಿನ್ ಡ್ರೈ ರನ್​ಗೆ ಚಾಲನೆ - ಡ್ರೈ ರನ್​

ರಾಜ್ಯದ ಎಲ್ಲ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಇಂದು ಎರಡನೇ ಹಂತದ ಡ್ರೈ ರನ್ ಹಮ್ಮಿಕೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್. ಹಾವನೂರ ಡ್ರೈರನ್​ ಗೆ ಚಾಲನೆ ನೀಡಿದರು.

haveri
ಡ್ರೈ ರನ್
author img

By

Published : Jan 8, 2021, 12:01 PM IST

ಹಾವೇರಿ: ಎರಡನೇ ಹಂತದ ಕೋವಿಡ್ ವ್ಯಾಕ್ಸಿನ್ ಡ್ರೈ ರನ್​ ಹಿನ್ನೆಲೆ ಇಂದು ಹಾವೇರಿ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ಐದು ಕಡೆಗಳಲ್ಲಿ ಡ್ರೈ ರನ್ ನಡೆಸಲಾಯಿತು.

ಡ್ರೈ ರನ್​ಗೆ ಚಾಲನೆ

ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್. ಹಾವನೂರು ಅವರು ಡ್ರೈರನ್ ಗೆ ಚಾಲನೆ ನೀಡಿದರು. ಈ ವೇಳೆ ಆರೋಗ್ಯ ಇಲಾಖೆ‌ ಸಿಬ್ಬಂದಿಗಳು ಭಾಗಿಯಾಗಿದ್ದರು.

ಈಗಾಗಲೇ ಜ.2 ರಂದು ರಾಜ್ಯದ 5 ಜಿಲ್ಲೆಗಳಲ್ಲಿ ಮೊದಲ ಹಂತದ ಡ್ರೈ ರನ್ ಯಶಸ್ವಿಯಾಗಿ ಪೂರ್ಣಗೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.