ETV Bharat / state

ಹಾವೇರಿ ಜಿಲ್ಲೆಯಲ್ಲಿ ಇಂದು 127 ಜನರಲ್ಲಿ ಕೊರೊನಾ ಸೋಂಕು ಪತ್ತೆ

author img

By

Published : Sep 26, 2020, 9:37 PM IST

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,408ಕ್ಕೇರಿದೆ. ಇಂದು ಮೂವರು ಸಾವನ್ನಪ್ಪಿರೋದು ಜಿಲ್ಲಾಡಳಿತ ದೃಢೀಕರಿಸಿದೆ. ಇದರಿಂದ ಕೊರೊನಾದಿಂದ ಮರಣವನ್ನಪ್ಪಿದವರ ಸಂಖ್ಯೆ 156 ಕ್ಕೆ ತಲುಪಿದೆ..

Haveri
ಹಾವೇರಿ

ಹಾವೇರಿ: ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಇಂದು 127 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹಾವೇರಿ 36, ಶಿಗ್ಗಾಂವಿ 19, ಹಾನಗಲ್ 9, ಹಿರೇಕೆರೂರು 16, ರಾಣೇಬೆನ್ನೂರು 35, ಬ್ಯಾಡಗಿ 10, ಸವಣೂರು 2 ಜನರಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಇಂದು 127 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ..

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,408ಕ್ಕೇರಿದೆ. ಇಂದು ಮೂವರು ಸಾವನ್ನಪ್ಪಿರೋದು ಜಿಲ್ಲಾಡಳಿತ ದೃಢೀಕರಿಸಿದೆ. ಇದರಿಂದ ಕೊರೊನಾದಿಂದ ಮರಣವನ್ನಪ್ಪಿದವರ ಸಂಖ್ಯೆ 156 ಕ್ಕೆ ತಲುಪಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.