ETV Bharat / state

ಹಾವೇರಿ ಜಿಲ್ಲೆಯಲ್ಲಿ ಮೊತ್ತೊಬ್ಬರಿಗೆ ಕೊರೊನಾ ಸೋಂಕು - ಹಾವೇರಿ ಜಿಲ್ಲೆಯಲ್ಲಿ ಕೊರೊನಾ

P6252 ಈ ಮಹಿಳೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 46ವರ್ಷ P6832 ವ್ಯಕ್ತಿಯನ್ನು ಕೊರೊನಾ ದೃಢಪಟ್ಟ ಹಿನ್ನೆಲೆ ಕೋವಿಡ್19 ಆಸ್ಪತ್ರೆಗೆ ದಾಖಲಿಸಿಸಲಾಗಿದೆ.

Coronavirus infection in Haveri district
ಹಾವೇರಿ ಜಿಲ್ಲೆಯಲ್ಲಿ ಮೊತ್ತೊಬ್ಬರಿಗೆ ಕೊರೊನಾ ಸೋಂಕು
author img

By

Published : Jun 14, 2020, 8:52 PM IST

ಹಾವೇರಿ : ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಗೌಡರ ಓಣಿ ನಿವಾಸಿಯಲ್ಲಿ ಕೊರೊನಾ ದೃಢಪಟ್ಟಿದೆ.

ಸೋಂಕು ತಗುಲಿರುವ ವ್ಯಕ್ತಿಯನ್ನು P6832 ಎಂದು ಹೇಳಲಾಗಿದೆ. ಈ ವ್ಯಕ್ತಿಗೆ ತನ್ನ ತಾಯಿ P6252ರ ಪ್ರಾಥಮಿಕ ಸಂಪರ್ಕದಿಂದ ಸೋಂಕು ಬಂದಿದೆ ಎಂದು ಹೇಳಲಾಗಿದೆ.

P6252 ಈ ಮಹಿಳೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 46ವರ್ಷ P6832 ವ್ಯಕ್ತಿಯನ್ನು ಕೊರೊನಾ ದೃಢಪಟ್ಟ ಹಿನ್ನೆಲೆ ಕೋವಿಡ್19 ಆಸ್ಪತ್ರೆಗೆ ದಾಖಲಿಸಿಸಲಾಗಿದೆ.

ಈ ವ್ಯಕ್ತಿ ಸ್ವಾಬ್‌ನ ಜೂನ್ 10ರಂದು ಲ್ಯಾಬ್​ಗೆ ಕಳುಹಿಲಾಗಿದ್ದು, ಇಂದು ವರದಿ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.