ETV Bharat / state

ಹಾವೇರಿಯಲ್ಲಿ ಧಾರಾಕಾರ ಮಳೆ; ಕೆರೆ ಕೋಡಿ ಬಿದ್ದು ಬೆಳೆ ಹಾನಿ - ತುಂಗಭದ್ರಾ ನದಿ

ಹಾನಗಲ್ ತಾಲೂಕಿನ ಶ್ಯಾಡಗುಪ್ಪಿಯಲ್ಲಿ ಮಳೆ ನೀರಿನಿಂದಾಗ ಕೆರೆ ಕೋಡಿ ಬಿದ್ದಿದೆ. ಪರಿಣಾಮ ರೈತರ ಜಮೀನಿಗೆ ನೀರು ನುಗ್ಗಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆಗಳಿಗೆ ಹಾನಿಯಾಗಿದೆ.

ಕೆರೆ ಕೋಡಿ ಬಿದ್ದು ಬೆಳೆ ಹಾನಿ
author img

By

Published : Aug 9, 2019, 9:56 AM IST

ಹಾವೇರಿ: ಎಡೆಬಿಡದೆ ಸುರಿಯುತ್ತಿರುವ ಮಳೆಯ ರುದ್ರನರ್ತನಕ್ಕೆ ಕುಮದ್ವತಿ, ತುಂಗಭದ್ರಾ, ವರದಾ ಹಾಗೂ ಧರ್ಮಾ ನದಿಗಳು ಹುಚ್ಚೆದ್ದು ಕುಣಿಯುತ್ತಿವೆ.

ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿಯಲ್ಲಿ ಮಳೆಯ ನೀರಿನಿಂದಾಗ ಕೆರೆ ಕೋಡಿ ಬಿದ್ದಿದೆ. ಪರಿಣಾಮ ಕೆರೆಯ ನೀರು ರೈತರ ಜಮೀನಿಗೆ ನುಗ್ಗಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆಗಳಿಗೆ ತೊಂದರೆಯಾಗಿದೆ.

ಕೆರೆ ಕೋಡಿ ಬಿದ್ದು ಬೆಳೆ ಹಾನಿ

ಶೇಂಗಾ, ಮೆಣಸಿನಕಾಯಿ, ಸೋಯಾಬೀನ್, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳ ಜಮೀನಿಗೆ ನೀರು ನುಗ್ಗಿದ್ದು ರೈತರು ಆತಂಕಕ್ಕೆ ಸಿಲುಕಿದ್ದಾರೆ.

ಹಾವೇರಿ: ಎಡೆಬಿಡದೆ ಸುರಿಯುತ್ತಿರುವ ಮಳೆಯ ರುದ್ರನರ್ತನಕ್ಕೆ ಕುಮದ್ವತಿ, ತುಂಗಭದ್ರಾ, ವರದಾ ಹಾಗೂ ಧರ್ಮಾ ನದಿಗಳು ಹುಚ್ಚೆದ್ದು ಕುಣಿಯುತ್ತಿವೆ.

ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿಯಲ್ಲಿ ಮಳೆಯ ನೀರಿನಿಂದಾಗ ಕೆರೆ ಕೋಡಿ ಬಿದ್ದಿದೆ. ಪರಿಣಾಮ ಕೆರೆಯ ನೀರು ರೈತರ ಜಮೀನಿಗೆ ನುಗ್ಗಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆಗಳಿಗೆ ತೊಂದರೆಯಾಗಿದೆ.

ಕೆರೆ ಕೋಡಿ ಬಿದ್ದು ಬೆಳೆ ಹಾನಿ

ಶೇಂಗಾ, ಮೆಣಸಿನಕಾಯಿ, ಸೋಯಾಬೀನ್, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳ ಜಮೀನಿಗೆ ನೀರು ನುಗ್ಗಿದ್ದು ರೈತರು ಆತಂಕಕ್ಕೆ ಸಿಲುಕಿದ್ದಾರೆ.

Intro:KN_HVR_04_KERIGE_HAANI_SCRIPT_7202143
ಹಾವೇರಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಇದರ ಬೆನ್ನಲ್ಲಿ ಜಿಲ್ಲೆಯಲ್ಲಿನ ಕುಮದ್ವತಿ,ತುಂಗಭದ್ರಾ, ವರದಾ ಹಾಗೂ ಧರ್ಮಾ ನದಿಗಳು ಮೈದುಂಬಿ ಹರಿಯಲಾರಂಭಿಸುವೆ. ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿಯಲ್ಲಿ ಮಳೆಯ ನೀರಿನಿಂದಾಗ ಕೆರೆ ಕೋಡಿ ಬಿದ್ದಿದೆ. ಪರಿಣಾಮ ಕೆರೆಯ ನೀರು ರೈತರ ಜಮೀನಿಗೆ ನುಗ್ಗಿದೆ. ಇದರಿಂದಾಗಿ ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ರೈತರು ಬೆಳೆಗಳು ನೀರಿಗಾಹುತಿಯಾಗಿವೆ. ಶೇಂಗಾ,ಮೆಣಸಿನಕಾಯಿ,ಸೋಯಾಬೀನ್, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳ ಜಮೀನಿಗೆ ನೀರು ನುಗಿದ್ದು ರೈತರು ಆತಂಕದಲ್ಲಿ ಸಿಲುಕಿದ್ದಾರೆ.Body:KN_HVR_04_KERIGE_HAANI_SCRIPT_7202143
ಹಾವೇರಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಇದರ ಬೆನ್ನಲ್ಲಿ ಜಿಲ್ಲೆಯಲ್ಲಿನ ಕುಮದ್ವತಿ,ತುಂಗಭದ್ರಾ, ವರದಾ ಹಾಗೂ ಧರ್ಮಾ ನದಿಗಳು ಮೈದುಂಬಿ ಹರಿಯಲಾರಂಭಿಸುವೆ. ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿಯಲ್ಲಿ ಮಳೆಯ ನೀರಿನಿಂದಾಗ ಕೆರೆ ಕೋಡಿ ಬಿದ್ದಿದೆ. ಪರಿಣಾಮ ಕೆರೆಯ ನೀರು ರೈತರ ಜಮೀನಿಗೆ ನುಗ್ಗಿದೆ. ಇದರಿಂದಾಗಿ ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ರೈತರು ಬೆಳೆಗಳು ನೀರಿಗಾಹುತಿಯಾಗಿವೆ. ಶೇಂಗಾ,ಮೆಣಸಿನಕಾಯಿ,ಸೋಯಾಬೀನ್, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳ ಜಮೀನಿಗೆ ನೀರು ನುಗಿದ್ದು ರೈತರು ಆತಂಕದಲ್ಲಿ ಸಿಲುಕಿದ್ದಾರೆ.Conclusion:KN_HVR_04_KERIGE_HAANI_SCRIPT_7202143
ಹಾವೇರಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಇದರ ಬೆನ್ನಲ್ಲಿ ಜಿಲ್ಲೆಯಲ್ಲಿನ ಕುಮದ್ವತಿ,ತುಂಗಭದ್ರಾ, ವರದಾ ಹಾಗೂ ಧರ್ಮಾ ನದಿಗಳು ಮೈದುಂಬಿ ಹರಿಯಲಾರಂಭಿಸುವೆ. ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿಯಲ್ಲಿ ಮಳೆಯ ನೀರಿನಿಂದಾಗ ಕೆರೆ ಕೋಡಿ ಬಿದ್ದಿದೆ. ಪರಿಣಾಮ ಕೆರೆಯ ನೀರು ರೈತರ ಜಮೀನಿಗೆ ನುಗ್ಗಿದೆ. ಇದರಿಂದಾಗಿ ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ರೈತರು ಬೆಳೆಗಳು ನೀರಿಗಾಹುತಿಯಾಗಿವೆ. ಶೇಂಗಾ,ಮೆಣಸಿನಕಾಯಿ,ಸೋಯಾಬೀನ್, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳ ಜಮೀನಿಗೆ ನೀರು ನುಗಿದ್ದು ರೈತರು ಆತಂಕದಲ್ಲಿ ಸಿಲುಕಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.