ETV Bharat / state

ಹಾವೇರಿ: ಬೈಕ್​ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು - Puradakeri village of Ratttihalli taluk in Haveri district

ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಪುರದಕೇರಿ ಗ್ರಾಮದ ಬಳಿ ನಡೆದಿದೆ.

death of the man in a bike accident
ಬೈಕ್​ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
author img

By

Published : Feb 10, 2021, 4:52 PM IST

ಹಾವೇರಿ: ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಪುರದಕೇರಿ ಗ್ರಾಮದ ಬಳಿ ನಡೆದಿದೆ.

ಮೃತನನ್ನು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ದೀಟೂರು ಗ್ರಾಮದ ಸುರೇಶ್​ (35) ಎಂದು ಗುರುತಿಸಲಾಗಿದೆ. ಸಹೋದರನ ಮದುವೆಯ ಹಿನ್ನೆಲೆ ಕಮಲಾಪುರ ಗ್ರಾಮಕ್ಕೆ ಲಗ್ನಪತ್ರಿಕೆ ವಿತರಿಸಲು ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ರಟ್ಟೀಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.