ETV Bharat / state

ಜಿಲ್ಲೆಗೆ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿರುವುದು ಸಂತಸ ತಂದಿದೆ:ನೆಹರು ಓಲೇಕಾರ್ - ಹಾವೇರಿ ಸುದ್ದಿ

ಜಿಲ್ಲೆಗೆ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿರುವುದಕ್ಕೆ ಹಾವೇರಿ ಶಾಸಕ ನೆಹರು ಓಲೇಕಾರ್ ಸಂತಸ ವ್ಯಕ್ತಪಡಿಸಿದ್ದಾರೆ.

district is pleased to have the opportunity of a literary conference: Nehru Olekar
ಜಿಲ್ಲೆಗೆ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿರುವುದು ಸಂತಸ ತಂದಿದೆ:ನೆಹರು ಓಲೇಕಾರ್
author img

By

Published : Feb 7, 2020, 1:34 PM IST

ಹಾವೇರಿ: ಜಿಲ್ಲೆಗೆ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿರುವುದಕ್ಕೆ ಶಾಸಕ ನೆಹರು ಓಲೇಕಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಗೆ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿರುವುದು ಸಂತಸ ತಂದಿದೆ:ನೆಹರು ಓಲೇಕಾರ್

ಹಾವೇರಿಯಲ್ಲಿ ಮಾತನಾಡಿದ ಅವರು, ಹಾವೇರಿ ನಗರಕ್ಕೆ ಸಮ್ಮೇಳನ ತಂದುಕೊಡಲು ಕಾರಣರಾದವರಿಗೆ ಧನ್ಯವಾದ ಅರ್ಪಿಸಿ, ಸಾಹಿತ್ಯ ಸಮ್ಮೇಳನವನ್ನ ವಿಭಿನ್ನವಾಗಿ ನಡೆಸುವ ಇಂಗಿತ ವ್ಯಕ್ತಪಡಿಸಿದರು. ಅಲ್ಲದೆ,10 ಶಾಸಕರಿಗೆ ಸಚಿವ ಸ್ಥಾನ ನೀಡಿರುವುದು ತಮಗೆ ಸಂತಸ ತಂದಿದ್ದು, ಅವರೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣೀಕರ್ತರು. ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಸಂತಸ ತಂದಿದೆ. ಮಹೇಶ್​ ಕುಮಟಳ್ಳಿಗೆ ಸಚಿವ ಸ್ಥಾನ ಸಿಕ್ಕಿದ್ರೆ ಒಳ್ಳೆಯದಾಗುತ್ತಿತ್ತು ಎಂದರು.

ಇದೇ ವೇಳೆ ತಮಗೆ ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ನೀಡುವ ಭರವಸೆ ಸಿಕ್ಕಿದೆ. ಸಚಿವ ಸ್ಥಾನ ಸಿಕ್ಕರೂ ನಿಭಾಯಿಸುವೆ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೂ ಸಹ ತಾವು ನಿಭಾಯಿಸುವುದಾಗಿ ತಿಳಿಸಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.