ETV Bharat / state

ವೈದ್ಯರ ಹೋರಾಟಕ್ಕೆ ವ್ಯಾಪಕ ಬೆಂಬಲ: ಹಾವೇರಿಯಲ್ಲಿ ಒಪಿಡಿ ಬಂದ್​ - ಹಾವೇರಿಯಲ್ಲಿ ಒಪಿಡಿ ಬಂದ್​

ಮಿಂಟೋ ಆಸ್ಪತ್ರೆ ವೈದ್ಯರ ಮೇಲಿನ ಹಲ್ಲೆಗೆ ಖಂಡಿಸಿ ವೈದ್ಯ ಸಂಘಟನೆಗಳು ಕರೆ ನೀಡಿರುವ ಬಂದಗೆ ಹಾವೇರಿ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಹಾವೇರಿಯ ಖಾಸಗಿ ಆಸ್ಪತ್ರೆಗಳ ಒಪಿಡಿಗಳನ್ನ ಬಂದ್ ಮಾಡಲಾಗಿದೆ.

ಬಂದ್ ಆಗಿರುವ ಆಸ್ಪತ್ರೆಗಳು
author img

By

Published : Nov 8, 2019, 9:41 AM IST

ಹಾವೇರಿ: ಮಿಂಟೋ ಆಸ್ಪತ್ರೆ ವೈದ್ಯರ ಮೇಲಿನ ಹಲ್ಲೆಗೆ ಖಂಡಿಸಿ ವೈದ್ಯ ಸಂಘಟನೆಗಳು ಕರೆ ನೀಡಿರುವ ಬಂದಗೆ ಹಾವೇರಿ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಹಾವೇರಿಯ ಖಾಸಗಿ ಆಸ್ಪತ್ರೆಗಳ ಒಪಿಡಿಗಳನ್ನ ಬಂದ್ ಮಾಡಲಾಗಿದೆ.

ಬಂದ್ ಆಗಿರುವ ಆಸ್ಪತ್ರೆಗಳು

ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಮಾತ್ರ ಲಭ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ರೋಗಿಗಳ ದಂಡೇ ಹರಿದು ಬರುವ ಸಾಧ್ಯತೆ ಇದೆ. ರೋಗಿಗಳ ಹೆಚ್ಚುವರಿಗೆ ತಕ್ಕಂತೆ ವೈದ್ಯರನ್ನು ನಿಯೋಜಿಸಲಾಗಿದೆ.

ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ತುರ್ತು ಮತ್ತು ಒಳರೋಗಿಗಳ ಸೇವೆ ಎಂದಿನಂತೆ ಮುಂದುವರೆಯಲಿದೆ. ಇದರಿಂದಾಗಿ ರೋಗಿಗಳು ಕೊಂಚ ನೆಮ್ಮದಿಯಿಂದ ಇರುವಂತಾಗಿದೆ.

Intro:ಮಿಂಟೋ ಆಸ್ಪತ್ರೆ ವೈದ್ಯರ ಮೇಲಿನ ಹಲ್ಲೆಗೆ ಖಂಡಿಸಿ ವೈದ್ಯ ಸಂಘಟನೆಗಳು ಕರೆ ನೀಡಿರುವ ಬಂದಗೆ ಹಾವೇರಿ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ
ಹಾವೇರಿಯ ಖಾಸಗಿ ಆಸ್ಪತ್ರೆಗಳ ಒಪಿಡಿಗಳನ್ನ ಬಂದ್ ಮಾಡಲಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಮಾತ್ರ ಲಭ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ರೋಗಿಗಳ ದಂಡೇ ಹರಿದುಬರುವ ಸಾಧ್ಯತೆ ಇದೆ. ರೋಗಿಗಳ ಹೆಚ್ಚುವರಿಗೆ ತಕ್ಕಂತೆ ವೈದ್ಯರ ನಿಯೋಜಿಸಲಾಗಿದೆ. ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ತುರ್ತು ಮತ್ತು ಒಳರೋಗಿಗಳ ಸೇವೆ ಎಂದಿನಂತೆ ಮುಂದುವರೆಯಲಿದೆ. ಇದರಿಂದಾಗಿ ರೋಗಿಗಳು ಕೊಂಚ ನೆಮ್ಮದಿಯಿಂದ ಇರುವಂತಾಗಿದೆ.Body:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.