ETV Bharat / state

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ - haveri farmer sucide news'

ಬ್ಯಾಂಕ್ ಮತ್ತು ಕೈಸಾಲ ಸೇರಿ ಒಟ್ಟು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದ ರೈತನೊಬ್ಬ, ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಬೇಸತ್ತು ಶನಿವಾರ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ
author img

By

Published : Oct 6, 2019, 5:20 AM IST

ಹಾವೇರಿ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದಿದೆ.

ಬಸವರಾಜ ಮೊಗಲಿ (51) ಮೃತ ರೈತ. ಒಂದು ಎಕರೆ ಜಮೀನು ಹೊಂದಿದ್ದ ರೈತ ಬಸವರಾಜ, ಬ್ಯಾಂಕ್ ಮತ್ತು ಕೈಸಾಲ ಸೇರಿ ಒಟ್ಟು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಬೇಸತ್ತು, ಶನಿವಾರ ಮನೆಯಲ್ಲೇ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ.
ಹಾವೇರಿ ಜಿಲ್ಲೆ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಘಟನೆ.
ಬಸವರಾಜ ಮೊಗಲಿ 51 ವರ್ಷ ಮೃತ ರೈತ.
ಒಂದು ಎಕರೆ ಜಮೀನು ಹೊಂದಿದ್ದ ರೈತ ಬಸವರಾಜ.
ಬ್ಯಾಂಕ್ ಮತ್ತು ಕೈಸಾಲ ಅಂತಾ ನಾಲ್ಕು ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ.
ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಬೇಸತ್ತು ಆತ್ಮಹತ್ಯೆ.
ಮನೆಯಲ್ಲೇ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿರೋ ರೈತ.
ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:SameConclusion:Same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.